ಒಡಿಶಾ: ಆರೋಪಿಗಳ ಮುಖ ಮರೆಮಾಚಲು ಪೊಲೀಸರ ಕ್ರಿಯೇಟಿವ್ ಯೋಚನೆಗೆ ಎಲ್ಲರೂ ಫಿದಾ

Sampriya
ಭಾನುವಾರ, 10 ನವೆಂಬರ್ 2024 (11:29 IST)
Photo Courtesy X
ಒಡಿಶಾ: ಹಲ್ಲೆ ಆರೋಪದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳ ಮುಖವನ್ನು ಮರೆಮಾಚಲು ಪೊಲೀಸರು ಬಳಸಿದ ಕ್ರಿಯೇಟಿವಿಟಿ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.

ಸಾಮಾನ್ಯವಾಗಿ ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದಾಗ ಅವರ ಮುಖಗಳನ್ನು ಮರೆಮಾಚಲಾಗುತ್ತದೆ. ಇದು ಪೊಲೀಸ್‌ ಇಲಾಖೆಯಲ್ಲಿರುವ ನಿಯಮ.

ಈಚೆಗೆ ಹಲ್ಲೆ ಪ್ರಕರಣ ಸಂಬಂಧ ಬಹರಾಂಪುರ್ ಜಿಲ್ಲಾ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದರು. ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿಲು ಆರೋಪಿಗಳ ಮುಖವನ್ನು ಮರೆಮಾಚಲು ಅವರ ಮುಖಸ್ಥಿತಿ ಬಿಂಬಿಸುವ ಎಮೋಜಿಗಳನ್ನು ಬಳಸಿದ್ದು ಭಾರೀ ಮೆಚ್ಚುಗೆ ಪಾತ್ರವಾಗಿದೆ.  

ಎಕ್ಸ್‌ನಲ್ಲಿ ಪೊಲೀಸರು ಹಂಚಿಕೊಂಡ ಚಿತ್ರಕ್ಕೆ ಪ್ರತಿಕ್ರಿಯಿಸಿದ ಜನರು, "AI ಕೂಡ ಇಷ್ಟರ ಮಟ್ಟಿಗೆ ಸೃಜನಶೀಲವಾಗಿರಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments