Webdunia - Bharat's app for daily news and videos

Install App

ಕನಿಮೋಳಿಗೆ ಜಾಮೀನು: ಸಂತಸ ವ್ಯಕ್ತಪಡಿಸಿದ ಕರುಣಾ

Webdunia
ಮಂಗಳವಾರ, 29 ನವೆಂಬರ್ 2011 (09:13 IST)
PTI
2 ಜಿ ತರಂಗ ಗುಚ್ಚ ಹಗರಣದಲ್ಲಿ ಆರೋಪಿಯಾದ ಡಿಎಂಕೆ ಸಂಸದೆ ಪುತ್ರಿ ಕನಿಮೋಳಿಗೆ ಜಾಮೀನು ದೊರೆತಿರುವುದು ತುಂಬಾ ಸಂತೋಷ ತಂದಿದೆ. ಕನಿಮೋಳಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಹೇಳಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ದೆಹಲಿ ಹೈಕೋರ್ಟ್ ಮಧ್ಯಾಹ್ನ ಜಾಮೀನು ನೀಡಿದ ನಂತರ ಕನಿಮೋಳಿ ಮತ್ತು ನಾನು ಸಂತೋಷ ಹಂಚಿಕೊಂಡಿದ್ದೇವೆ. ಕನಿಮೋಳಿಗೆ ಜಾಮೀನು ದೊರೆತಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

ಕನಿಮೋಳಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡಲಾಗುವುದೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕರುಣಾನಿಧಿ, ನಾನು ಸರ್ವಾಧಿಕಾರಿಯಲ್ಲ. ಕನಿಮೋಳಿಗೆ ಯಾವ ಹುದ್ದೆ ನೀಡಬೇಕು ಎನ್ನುವುದು ಪಕ್ಷದ ಉನ್ನತ ಸಮಿತಿ ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಸದೆ ಕನಿಮೋಳಿಯವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿರುವುದು ಅವರ ಕುಟುಂಬಕ್ಕೆ ಸಂತಸ ತಂದಿದೆ. ಕನಿಮೋಳಿ ಜಾಮೀನು ಆದೇಶದ ಪ್ರತಿಗಳು ಲಭ್ಯವಾದ ನಂತರ ನ್ಯಾಯಾಲಯ ಯಾವ ಷರತ್ತುಗಳನ್ನು ವಿಧಿಸಿದೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ ಎಂದು ಡಿಎಂಕೆ ನಾಯಕ ಟಿಆರ್‌ ಬಾಲು ಹೇಳಿದ್ದಾರೆ.

ಹಾಲಿನ ದರ ಮತ್ತು ಸರಕು ಸಾಗಾಣೆಗಳ ದರವನ್ನು ಹೆಚ್ಚಿಸಿ ಜನ ವಿರೋಧಿ ನೀತಿ ಅನುಸರಿಸುತ್ತಿರುವ ಎಐಎಡಿಎಂಕೆ ಸರಕಾರದ ವಿರುದ್ಧ ಹೋರಾಡಲು ಕನಿಮೋಳಿ ಜಾಮೀನು ಆದೇಶ ನೈತಿಕ ಬಲವನ್ನು ತಂದಿದೆ ಎಂದು ಡಿಎಂಕೆ ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments