Webdunia - Bharat's app for daily news and videos

Install App

ಕಾಂಗ್ರೆಸ್‌ ಧೂಳೀಪಟವಾಗಲಿದೆ?

Webdunia
ಗುರುವಾರ, 17 ಅಕ್ಟೋಬರ್ 2013 (18:03 IST)
PTI
PTI
2014 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಧೂಳಿಪಟವಾಗಲಿದೆ ಎಂಬ ಸುದ್ದಿಗಳನ್ನು ಹಲವಾರು ಸಮೀಕ್ಷೆಗಳು ಹೊರ ಹಾಕುತ್ತಿವೆ. ಈ ಪೈಕಿ 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಇತರೇ ಪಕ್ಷಗಳು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ. ಇನ್ನು ಕಾಂಗ್ರೆಸ್‌ ಪಕ್ಷ ತನ್ನ ಭದ್ರ ಕೋಟೆಗಳಲ್ಲಿಯೇ ಕುಸಿತ ಕಾಣಲಿದೆ ಎಂದು ಸಮೀಕ್ಷೆಗಳು ಹೊರ ಹಾಕಿವೆ. ಸಿ ವೋಟರ್‌ ಸಮೀಕ್ಷೆಯ ಹೈಲೈಟ್ಸ್‌ ಇಲ್ಲಿದೆ ನೋಡಿ..

೧. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಬಲ ಪಕ್ಷವಾಗಿ ಹೊರ ಹೊಮ್ಮಲಿದೆ.

೨. 2014ರ ಚುನಾವಣೆ ಕಾಂಗ್ರೆಸ್‌ಗೆ ತೀವ್ರ ಮುಖಭಂಗವನ್ನು ಉಂಟು ಮಾಡಲಿದೆ.

೩. ಕರ್ನಾಟಕದಲ್ಲಿ ಸಿದ್ರಾಮಯ್ಯನವರ ಪ್ರಭಾವ ಹೆಚ್ಚಾಗಿದ್ದು, ಕಾಂಗ್ರೆಸ್‌ನತ್ತ ಜನರು ಮುಖ ಮಾಡುವ ಸಾಧ್ಯತೆಗಳಿವೆ. ಆದರೆ ಇದು ಲೋಕಸಭಾ ಚುನಾವಣೆ ಆಗಿರುವುದರಿಂದ ಕೇಂದ್ರದ ಸರ್ಕಾರ ರಚನೆಯ ಅವಕಾಶವನ್ನು ಮೋದಿಗೆ ನೀಡುವ ಮನಸ್ಥಿತಿ ಕರ್ನಾಟಕದ ಪ್ರಜೆಗಳದ್ದಾಗಿದೆ. ಆದರೆ ಇಲ್ಲಿನ ಬಿಜೆಪಿ ಪಕ್ಷದ ಹಗರಣಗಳಿಂದಾಗಿ ಬಿಜೆಪಿಗೆ ಕಡಿಮೆ ಸೀಟುಗಳು ಸಿಗುವ ಸಾಧ್ಯತೆಗಳಿವೆ.

೪. ಆಂಧ್ರಪ್ರದೇಶ ಇಬ್ಭಾಗವಾಗಿರುವುದರಿಂದ ಆಂಧ್ರದಲ್ಲಿ ಕಾಂಗ್ರೆಸ್‌ ಪಕ್ಷ ಧೂಳೀಪಟವಾಗಲಿದೆ.

೫. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳಿಗಿಂತಲೂ ಹೆಚ್ಚಾಗಿ ಇತರೇ ಪ್ರಾದೇಶಿಕ ಪಕ್ಷಗಳು ಲೋಕಸಭೆಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆಯಂತೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments