Webdunia - Bharat's app for daily news and videos

Install App

ಚಿನ್ನಾಭರಣ ವ್ಯಾಪಾರಿಗಳನ್ನು ಬೆಂಬಲಿಸಿದ ಅಣ್ಣಾ ಹಜಾರೆ

Webdunia
ಶುಕ್ರವಾರ, 6 ಏಪ್ರಿಲ್ 2012 (11:45 IST)
PTI
ಕೇಂದ್ರ ಸರಕಾರ ಚಿನ್ನಾಭರಣಗಳ ಮೇಲಿನ ಅಬಕಾರಿ ತೆರಿಗೆಯನ್ನು ಹೆಚ್ಚಿಸಿರುವುದು ಜನವಿರೋಧಿ ನೀತಿಯಾಗಿದೆ. ಚಿನ್ನಾಭರಣ ವ್ಯಾಪಾರಿಗಳ ಹೋರಾಟವನ್ನು ಬೆಂಬಲಿಸುವುದಲ್ಲದೇ ವಿತ್ತಸಚಿವ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆಯುವುದಾಗಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ.

ಚಿನ್ನದ ಮೇಲಿನ ಅಮುದು ತೆರಿಗೆ ಮತ್ತು ಬ್ರಾಂಡ್‌ರಹಿತ ಚಿನ್ನಾಭರಣಗಳ ಮೇಲಿನ ಅಬಕಾರಿ ತೆರಿಗೆಯನ್ನು ರದ್ದುಗೊಳಿಸುವಂತೆ ವ್ಯಾಪಾರಿಗಳು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಚಿನ್ನಾಭರಣ ವ್ಯಾಪಾರಿಗಳು ರಸ್ತೆತಡೆ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾಗ ಮುಷ್ಕರನಿರತರು ಗಂಭೀರವಾಗಿ ಗಾಯಗೊಂಡಿದ್ದರು.

ಕೇಂದ್ರ ಸರಕಾರ ಬ್ರಾಂಡ್‌ರಹಿತ ಚಿನ್ನಾಭರಣಗಳ ಮೇಲೆ ಶೇ.1 ರಷ್ಟು ಅಬಕಾರಿ ತೆರಿಗೆಯನ್ನು ಹೆಚ್ಚಿಸಿದೆ.ಮುಂಬೈಯೊಂದರಲ್ಲಿಯೇ 2500 ಚಿನ್ನಾಭರಣಗಳ ವ್ಯಾಪಾರಿಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments