Webdunia - Bharat's app for daily news and videos

Install App

ದೆಹಲಿ ಚುನಾವಣೆ: ಕೇಜ್ರಿವಾಲ್ ನೇತೃತ್ವದ ಪಕ್ಷಕ್ಕೆ ಬಹುಮತ

Webdunia
ಶುಕ್ರವಾರ, 18 ಅಕ್ಟೋಬರ್ 2013 (16:46 IST)
PTI
ದೆಹಲಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 70 ವಿಧಾನಸಭೆ ಕ್ಷೇತ್ರಗಳಲ್ಲಿ 33 ವಿಧಾನಸಭೆ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷಾ ವರದಿ ಬಹಿರಂಗಪಡಿಸಿದೆ.

ದೆಹಲಿ ರಾಜ್ಯದಲ್ಲಿ ಶೇ.32 ರಷ್ಟು ಜನ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ. ಶೇ.28 ರಷ್ಟು ಕಾಂಗ್ರೆಸ್ ಮತ್ತು ಶೇ.24 ರಷ್ಟು ಜನತೆ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್ 5 ರಿಂದ ಆಕ್ಟೋಬರ್ 5 ರವರೆಗೆ ನಡೆಸಿದ ಸಮೀಕ್ಷಾ ವರದಿಯಲ್ಲಿ ಆಮ್ ಆದ್ಮಿ ಪಕ್ಷ 12 ಕ್ಷೇತ್ರಗಳಲ್ಲಿ ಅಲ್ಪಮತಗಳ ಅಂತರದಿಂದ ಸೋಲನುಭವಿಸಲಿದೆ

ಮುಂಬರುವ 50 ದಿನಗಳಲ್ಲಿ ಸೋಲನುಭವಿಸುವ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಚಾರಕ್ಕೆ ಒತ್ತು ನೀಡಲಾಗುವುದು. ಕೇಜ್ರಿವಾಲ್ ನೇತೃತ್ವದ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments