Webdunia - Bharat's app for daily news and videos

Install App

ದೇಶಕ್ಕೆ ಐಎಎಸ್ ಅಧಿಕಾರಿಗಳ ಅಗತ್ಯವಿಲ್ಲ: ಸಚಿವ ಆಜಂಖಾನ್

Webdunia
ಶುಕ್ರವಾರ, 9 ಆಗಸ್ಟ್ 2013 (16:30 IST)
PTI
ದೇಶದಲ್ಲಿ 125 ಕೋಟಿ ಜನರು ಬುದ್ದಿವಂತರಿದ್ದು, ಐಎಎಸ್ ಅಧಿಕಾರಿಗಳ ಅಗತ್ಯವಿಲ್ಲ ಎಂದು ಉತ್ತರಪ್ರದೇಶದ ಸಚಿವ ಆಜಂ ಖಾನ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ನಾಗ್ಪಾಲ್ ಅಮಾನತ್ತು ಕುರಿತಂತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮನಮೋಹನ್‌ ಸಿಂಗ್ ಅವರಿಗೆ ಪತ್ರ ಬರೆದಿರುವದನ್ನು ನೋಡಿದಲ್ಲಿ ಅಧಿಕಾರಿಗಳ ವರ್ಗಾವಣೆಯಂತಹ ಮಟ್ಟಕ್ಕೆ ಕಾಂಗ್ರೆಸ್ ಇಳಿದಿದೆ ಎಂದು ಲೇವಡಿ ಮಾಡಿದ್ದಾರೆ.

ದುರ್ಗಾರನ್ನು ಮಾಧ್ಯಮಗಳು ಮಾತೆ ದುರ್ಗೆಯಂತೆ ಬಿಂಬಿಸುತ್ತಿವೆ. ವ್ಯವಸ್ಥಾಪಕ ನಿರ್ದೇಶಕರಿಂದ ಮುಖ್ಯ ಅಭಿಯಂತರವರರು ಅಮಾನತುಗೊಂಡಲ್ಲಿ ಮಾಧ್ಯಮಗಳು ಒಂದು ಲೈನ್ ಕೂಡಾ ಬಿತ್ತರಿಸುವುದಿಲ್ಲ ಎಂದು ಕಿಡಿಕಾರಿದರು.

ದೇಶದಲ್ಲಿ ಕೇವಲ 1 ಸಾವಿರದಿಂದ 2 ಸಾವಿರದಷ್ಟು ಮಾತ್ರ ಐಎಎಸ್ ಅಧಿಕಾರಿಗಳಿದ್ದಾರೆ. ಆದರೆ, ದೇಶದ 125 ಕೋಟಿ ಜನ ಬುದ್ದಿವಂತರಿದ್ದಾರೆ ಎಂದು ಸಚಿವ ಆಜಂಖಾನ್ ಗುಡುಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments