Select Your Language

Notifications

webdunia
webdunia
webdunia
webdunia

ಪತ್ನಿಯ ನೆರವಿನಿಂದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪತಿಮಹಾಶಯ

ಪತ್ನಿಯ ನೆರವಿನಿಂದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪತಿಮಹಾಶಯ
ಮೇದಕ್ , ಶನಿವಾರ, 5 ಏಪ್ರಿಲ್ 2014 (13:43 IST)
ಪತ್ನಿಯ ನೆರವಿನಿಂದ 45 ವರ್ಷ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಆಂಧ್ರಪ್ರದೇಶದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ದಂಪತಿಗಳಿಂದ 30 ಸಾವಿರ ಸಾಲ ಪಡೆದಿದ್ದ ಮಹಿಳೆ ಆರು ವರ್ಷಗಳಾಗಿದ್ದರೂ ಹಿಂದುರಿಗಿಸಲಿಲ್ಲ. ಇದರಿಂದ ಕೋಪಗೊಂಡ ನರಸಿಂಹಲು ಎನ್ನುವ ವ್ಯಕ್ತಿ ತನ್ನ ಪತ್ನಿಯ ನೆರವಿನಿಂದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.

ಆರೋಪಿ ದಂಪತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇಲ್ಲಿಯವರೆಗೆ ಆರೋಪಿ ದಂಪತಿಗಳನ್ನು ಬಂಧಿಸಿಲ್ಲ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada