Webdunia - Bharat's app for daily news and videos

Install App

ಪತ್ರಕರ್ತೆ ಹೆಸರು ಟ್ವಿಟರ್‌ನಲ್ಲಿ : ಮೀನಾಕ್ಷಿ ಲೇಖಿಗೆ ನೋಟಿಸ್

Webdunia
ಶನಿವಾರ, 30 ನವೆಂಬರ್ 2013 (19:27 IST)
PR
PR
ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಮಾಲ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಮಹಿಳೆ ಹೆಸರನ್ನು ಟ್ವಿಟರ್ ಅಕೌಂಟಿನಲ್ಲಿ ಬಳಸಿದ ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ ಕುರಿತು 24 ಗಂಟೆಯೊಳಗೆ ಉತ್ತರಿಸುವಂತೆ ಮೀನಾಕ್ಷಿ ಲೇಖಿಗೆ ಸೂಚಿಸಲಾಗಿದೆ. ಲೈಂಗಿಕ ಶೋಷಣೆಗೆ ಅಥವಾ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಅಥವಾ ಮಹಿಳೆ ಹೆಸರನ್ನು ಎಲ್ಲೂ ಬಳಸಬಾರದು ಎಂಬ ನಿಯಮವಿದೆ. ಏಕೆಂದರೆ ಮಹಿಳೆಯ ಗೌರವ ಕಾಪಾಡುವುದು ಇದರ ಹಿಂದಿನ ಉದ್ದೇಶವಾಗಿದೆ.

ಆದರೆ ಈ ನಿಯಮವನ್ನು ಉಲ್ಲಂಘಿಸಿ ಮಹಿಳೆಯ ಹೆಸರನ್ನು ತಮ್ಮ ಟ್ವಿಟರ್ ಅಕೌಂಟಿನಲ್ಲಿ ಮೀನಾಕ್ಷಿ ಲೇಖಿ ಪ್ರಕಟಿಸಿದ್ದಾರೆಂದು ಮಹಿಳಾ ಆಯೋಗ ಆರೋಪಿಸಿದೆ. ಆದರೆ ತಮ್ಮ ಟ್ವಿಟರ್ ಅಕೌಂಟ್ ಹ್ಯಾಕ್ ಮಾಡಿ ಮಹಿಳೆ ಹೆಸರನ್ನು ಪೋಸ್ಟ್ ಮಾಡಿದ್ದಾರೆಂದು ಲೇಖಿ ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ