Webdunia - Bharat's app for daily news and videos

Install App

ಬಿಹಾರ್: ನರೇಂದ್ರ ಮೋದಿಯನ್ನು ಹೊಗಳಿದ ಐಪಿಎಸ್‌ ಅಧಿಕಾರಿಗೆ ಶೋಕಾಸ್ ನೋಟಿಸ್

Webdunia
ಗುರುವಾರ, 23 ಜನವರಿ 2014 (17:28 IST)
PR
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ಹೊಗಳಿದ ಐಪಿಎಸ್‌‍ ಅಧಿಕಾರಿ ಆರ್‍.ಕೆ.ಮಿಶ್ರಾ ಅವರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರಕಾರ ರಾಜಕೀಯ ಭಾಷಣ ಮಾಡಿದ್ದಕ್ಕಾಗಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಸಹಾಯಕ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಮಿಶ್ರಾ ಮೈಥಿಲಿ ಭಾಷೆಯ ಪ್ರಚಾರಕ್ಕಾಗಿ ಆಗಮಿಸಿದ್ದರು. ನರೇಂದ್ರ ಮೋದಿಗೆ ಮೈಥಿಲಿ ಭಾಷೆಯ ಬಗ್ಗೆ ಜ್ಞಾನವಿರದಿದ್ದರೂ ಪಾಟ್ನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮೋದಿ ಮೈಥಿಲಿ ಭಾಷೆಯಲ್ಲಿ ಭಾಷಣ ಮಾಡಿದ್ದರು ಎಂದು ತಮ್ಮ ಭಾಷಣದಲ್ಲಿ ಉದಾಹರಣೆ ನೀಡಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಐಪಿಎಸ್ ಅಧಿಕಾರಿ ಆರ್.ಕೆ.ಮಿಶ್ರಾ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದನ್ನು ಬಿಹಾರ್‌ನ ಗೃಹ ಕಾರ್ಯದರ್ಶಿ ಅಮಿರ್ ಸುಭಾನಿ ಖಚಿತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments