Webdunia - Bharat's app for daily news and videos

Install App

ಬೆಂಗಳೂರು: 16 ವರ್ಷದ ಬಾಲಕಿಯ ಮೇಲೆ ಐವರಿಂದ ಗ್ಯಾಂಗ್‌ರೇಪ್

Webdunia
ಮಂಗಳವಾರ, 26 ನವೆಂಬರ್ 2013 (16:49 IST)
PR
16 ವರ್ಷ ವಯಸ್ಸಿನ ಬಾಲಕಿಯ ಮೇಲೆ ಐವರು ಕಾಮುಕರು ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಶನಿವಾರದಂದು ಬಾಲಕಿಯನ್ನು ಸಿನೆಮಾ ನೋಡಲು ಕರೆದುಕೊಂಡ ಹೋದ 25 ವರ್ಷ ವಯಸ್ಸಿನ ಆರೋಪಿಯೊಬ್ಬ ಸಿನೆಮಾ ಮುಕ್ತಾಯವಾದ ನಂತರ ಸೆಂಟ್ರಲ್ ಬೆಂಗಳೂರಿನಲ್ಲಿರುವ ಏಕಾಂತ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ತನ್ನ ನಾಲ್ಕು ಮಂದಿ ಗೆಳೆಯರೊಂದಿಗೆ ಸೇರಿಕೊಂಡು ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಬಾಲಕಿ ಮನೆಗೆ ಮರಳಿದ ನಂತರ ತಂದೆ ತಾಯಿಗೆ ಘಟನೆಯನ್ನು ವಿವರಿಸಿದಾಗ ಪೊಲೀಸ್ ಠಾಣೆಗೆ ದೂರ ನೀಡಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments