Webdunia - Bharat's app for daily news and videos

Install App

ಭದ್ರತಾ ಪಡೆ- ನಕ್ಸಲರ ಮುಖಾಮುಖಿ: 10 ನಕ್ಸಲರ ಹತ್ಯೆ

Webdunia
ಬುಧವಾರ, 17 ಏಪ್ರಿಲ್ 2013 (10:03 IST)
PTI
PTI
ಛತ್ತೀಸ್‌ಗಢದ ಮಾವೋವಾದಿ ಪೀಡಿತ ಸುಕ್ಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 10 ನಕ್ಸಲರು ಹತರಾಗಿದ್ದಾರೆ ಹಾಗೂ ಹಲವಾರು ಮಂದಿ ಗಾಯಗೊಂಡಿದ್ದಾರೆ. ಚಕಮಕಿ ನಡೆದ ಸ್ಥಳದಿಂದ 11 ಸ್ವಯಂಚಾಲಿತ ಬಂದೂಕುಗಳನ್ನೂ ವಶಪಡಿಸಿಕೊಳ್ಳಲಾಗಿದೆ.

ಪೂವರ್ತಿ ಗ್ರಾಮದ ಕಾಡು ಪ್ರದೇಶದಲ್ಲಿ ನಕ್ಸಲರು ಇದ್ದಾರೆ ಎಂಬ ಮಾಹಿತಿಯ ಆಧಾರದಲ್ಲಿ ಆಂಧ್ರಪ್ರದೇಶ ಮತ್ತು ಜಿಲ್ಲಾ ಪೊಲೀಸ್‌ನ ಗ್ರೇಹೌಂಡ್ ಪಡೆ ಶೋಧಕಾರ್ಯ ನಡೆಸಿತು ಎಂದು ಬಸ್ತಾರ್ ವಲಯದ ಐಜಿಪಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.

ಭದ್ರತಾ ಪಡೆಗಳನ್ನು ನೋಡಿದ ಮಾವೊವಾದಿಗಳು ಗುಂಡು ಹಾರಿಸಿದರು ಹಾಗೂ ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳೂ ಗುಂಡು ಹಾರಿಸಿದವು ಎಂದು ಅವರು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments