Webdunia - Bharat's app for daily news and videos

Install App

ಮತ ಸಮೀಕ್ಷೆಗಳು ಮನೋರಂಜನೆಯ ವಸ್ತುಗಳಾಗಿವೆ: ನಿತೀಶ್ ಕುಮಾರ್

Webdunia
ಶುಕ್ರವಾರ, 24 ಜನವರಿ 2014 (13:54 IST)
PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರ್ ರಾಜ್ಯದಲ್ಲಿ ಬಿಜೆಪಿ 40 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು, ಅಧಿಕಾರರೂಢ ಜೆಡಿಯು ಪಕ್ಷ ಕಡಿಮೆ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎನ್ನುವ ಸಮೀಕ್ಷಾ ವರದಿಗಳು ಮನೋರಂಜಕ ವಸ್ತುಗಳಾಗಿವೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಲೇವಡಿ ಮಾಡಿದ್ದಾರೆ.

ಸಮೀಕ್ಷಾ ತಂಡಗಳು ಕೇವಲ 200-400 ಜನರ ಅಭಿಪ್ರಾಯವನ್ನು ಪಡೆದು ವರದಿಗಳನ್ನು ಪ್ರಕಟಿಸುತ್ತಿರುವುದು ಅಧಿಕೃತವಲ್ಲ.ಟೆಲಿವಿಜನ್ ಚಾನೆಲ್‌ಗಳನ್ನು ಆಧರಿಸಿ ಸಮೀಕ್ಷಾ ವರದಿಗಳನ್ನು ಬಹಿರಂಗಪಡಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇಂತಹ ಸಮೀಕ್ಷಾ ವರದಿಗಳು ಕೇವಲ ಮನೋರಂಜನೆಯ ವಸ್ತುಗಳಾಗಿವೆ. ಬಿಜೆಪಿ ಪಕ್ಷದ ನಾಯಕರು ಇಂತಹ ವರದಿಗಳಿಂದ ಉತ್ಸಾಹಿತಗೊಂಡು ಜೆಡಿಯು ಪಕ್ಷವನ್ನು ಟೀಕಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಬಿಹಾರ ರಾಜ್ಯದಲ್ಲಿ 40 ಲೋಕಸಭಾ ಕ್ಷೇತ್ರಗಳಿವೆ, ಪ್ರಸ್ತುತ ಜೆಡಿಯು 20, ಬಿಜೆಪಿ 13, ಕಾಂಗ್ರೆಸ್ 2 ಮತ್ತು ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್‌ಜೆಡಿ 3 ಸ್ಥಾನಗಳನ್ನು ಹೊಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments