Webdunia - Bharat's app for daily news and videos

Install App

ಮನೆಯಲ್ಲಿ ಶೌಚಾಲಯವಿಲ್ಲದ ಕುಟುಂಬಗಳ ಪುತ್ರಿಯರನ್ನು ವಿವಾಹವಾಗಬೇಡಿ: ನಿತೀಶ್ ಕುಮಾರ್

Webdunia
ಸೋಮವಾರ, 30 ಡಿಸೆಂಬರ್ 2013 (14:02 IST)
PTI
ಮನೆಯಲ್ಲಿ ಶೌಚಾಲಯ ಹೊಂದಿರದ ಕುಟುಂಬಗಳ ಪುತ್ರಿಯರನ್ನು ವಿವಾಹವಾಗಬೇಡಿ ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆ ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಶೌಚಾಲಯವಿಲ್ಲದ ಕುಟುಂಬಗಳ ಹೆಣ್ಣುಮಕ್ಕಳು ನೈಸರ್ಗಿಕ ಕರೆಗಾಗಿ ಹೊರಗಡೆ ಹೋಗುವುದರಿಂದ ಅತ್ಯಾಚಾರದಂತಹ ಅನೇಕ ದೌರ್ಜನ್ಯಗಳಿಗೆ ಕಾರಣವಾಗುತ್ತಿವೆ ಎಂದು ಹೇಳಿದ್ದಾರೆ.

ಮನೆಯಲ್ಲಿ ಶೌಚಾಲಾಯಗಳನ್ನು ನಿರ್ಮಿಸುವುದರಿಂದ ಕೇವಲ ಆರೋಗ್ಯದ ಸಮಸ್ಯೆ ಮಾತ್ರ ಬಗೆಹರಿಯುವುದಿಲ್ಲ. ಪ್ರತಿಷ್ಠೆಗೂ ಕಾರಣವಾಗುತ್ತದೆ ಎಂದು ತಿಳಿಸಿದ್ದಾರೆ.

ಎಪಿಎಲ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ಸರಕಾರ 10 ಸಾವಿರ ರೂಪಾಯಿಗಳ ಸಹಾಯಧನ ನೀಡುತ್ತಿದೆ . ಸಾರ್ವಜನಿಕರ ಸರಕಾರಿ ಯೋಜನೆಯ ಲಾಭಪಡೆಯಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಕೋರಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments