Webdunia - Bharat's app for daily news and videos

Install App

ಮಲಮಗಳ ಮೇಲೆ 2 ವರ್ಷಗಳಿಂದ ಅತ್ಯಾಚಾರವೆಸಗಿ ಮಾರಾಟ ಮಾಡಲು ಯತ್ನಿಸಿದ ಭೂಪ

Webdunia
ಸೋಮವಾರ, 31 ಮಾರ್ಚ್ 2014 (19:19 IST)
ಮಲಮಗಳ ಮೇಲೆ ಅತ್ಯಾಚಾರವೆಸಗಿ ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಲು ಯತ್ನಿಸಿ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಅಟೋರಿಕ್ಷಾ ಚಾಲಕನಾದ ಆರೋಪಿ ಕಳೆದ ಎರಡು ವರ್ಷಗಳಿಂದ ಮಲಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡುವ ಸುಳಿವು ತಿಳಿದ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಬಾಲಕಿಯ ತಾಯಿ ರೂಬಿನಾ 10 ವರ್ಷಗಳ ಹಿಂದೆ ಮೊದಲ ಪತಿ ಸಾವನ್ನಪ್ಪಿದ್ದರಿಂದ ಆರೋಪಿ ಇಕ್ಬಾಲ್‌ನನ್ನು ಮರುಮದುವೆಯಾಗಿದ್ದಳು. ಮದುವೆ ಸಂದರ್ಭದಲ್ಲಿ ರೂಬಿನಾಗೆ ಮೊದಲ ಪತಿಯಿಂದ 12 ವರ್ಷದ ಮಗಳಿದ್ದಳು. ಇಕ್ಬಾಲ್‌ನಿಂದ ಎರಡು ಹೆಣ್ಣು ಮಕ್ಕಳನ್ನು ಪಡೆದಿದ್ದಾಳೆ.

ಆರೋಪಿ ಇಕ್ಬಾಲ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments