Webdunia - Bharat's app for daily news and videos

Install App

ಯೋಧರಿಗೆ ಕರ್ತವ್ಯನಿರತ ಸ್ಥಳದಲ್ಲೇ ಮತದಾನಕ್ಕೆ ಸುಪ್ರೀಂಕೋರ್ಟ್ ಅವಕಾಶ

Webdunia
ಸೋಮವಾರ, 24 ಮಾರ್ಚ್ 2014 (15:37 IST)
PR
PR
ನವದೆಹಲಿ: ಯೋಧರಿಗ ೆ ಕರ್ತವ್ಯನಿರತ ಸ್ಥಳದಲ್ಲೇ ಮತದಾನ ಮಾಡುವುದಕ್ಕೆ ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಸಂಸದ ರಾಜೀವ್ ಚಂದ್ರಶೇಖರ್ ಯೋಧರಿಗೆ ಮತದಾನದ ಹಕ್ಕು ಒದಗಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು. ಇದರಿಂದ ಕರ್ತವ್ಯ ನಿರತಸ್ಥಳದಲ್ಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಸುಪ್ರೀಂಕೋರ್ಟ್ ಪಂಜಾಬ್, ಹರಿಯಾಣ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ಯೋಧರು ತಾವು ಕರ್ತವ್ಯನಿರ್ವಹಿಸುವ ಸ್ಥಳದಲ್ಲೇ ಮತದಾನ ಮಾಡಬಹುದು ಎಂದು ಕೋರ್ಟ್ ತಿಳಿಸಿದೆ. ಮತದಾರರ ಪಟ್ಟಿಯಲ್ಲಿ ಯೋಧರ ಹೆಸರು ನೊಂದಾಯಿಸಲು ಸುಪ್ರೀಂಕೋರ್ಟ್ ಚುನಾವಣೆ ಆಯೋಗಕ್ಕೆ ಸೂಚನೆ ನೀಡಿದೆ.

ಇದಕ್ಕೆ ಮುಂಚೆ ಯೋಧರಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಅಂಚ ಮತದಾನದಲ್ಲಿ ಲೋಪದೋಷಗಳಿರುವ ಹಿನ್ನೆಲೆಯಲ್ಲಿ ಕರ್ತವ್ಯನಿರತ ಸ್ಥಳದಲ್ಲೇ ಮತದಾನಕ್ಕೆ ಸುಪ್ರೀಂಕೋರ್ಟ್ ಅವಕಾಶ ಮಾಡಿಕೊಟ್ಟಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments