Webdunia - Bharat's app for daily news and videos

Install App

ಸಲಿಂಗ ಕಾಮ ಅಪರಾಧ: ಸುಪ್ರೀಂಕೋರ್ಟ್

Webdunia
ಗುರುವಾರ, 12 ಡಿಸೆಂಬರ್ 2013 (10:09 IST)
PR
ಸಲಿಂಗ ಕಾಮಿಗಳಿಗೆ ಹಿನ್ನಡೆ ಉಂಟಾಗಿದೆ. 2009ರಲ್ಲಿ ದೆಹಲಿ ಹೈಕೋರ್ಟ್ ಸಲಿಂಗಕಾಮವನ್ನು ಕಾನೂನುಬದ್ಧ ಗೊಳಿಸಿತ್ತು ಆದರೆ ಈ ತೀರ್ಪನ್ನು ನ್ಯಾ.ಜೆ.ಎಸ ಸಿಂಘ್ವಿ ಮತ್ತು ಎಸ್. ಜೆ. ಮುಖ್ಯೋಪಾಧ್ಯಾಯ ಇಬ್ಬರ ಪೀಠ 2009ರ ತೀರ್ಪನ್ನು ತಳ್ಳಿಕಾಗಿದೆ.

ಸಲಿಂಗಕಾಮಿಗಳ ನಡುವಿನ ಸಮ್ಮತಿಯ ಲೈಂಗಿಕ ಕ್ರಿಯೆಯನ್ನು ಸುಪ್ರೀಂಕೋರ್ಟ್ ಅಪರಾಧ ಎಂದು ಸಾರಿದೆ. ಈ ಅಪರಾಧಕ್ಕಾಗಿ ಜೀವಾವಧಿ ವರೆಗೆ ಶಿಕ್ಷೆ ವಿಧಿಸಬಹುದು ಎಂದು ತೀರ್ಪು ನೀಡಿದೆ.

377 ನೇ ಕಲಂನಂತೆ ಈ ರೀತಿಯ ಲೈಂಗಿಕ ಸಂಬಂಧಕ್ಕೆ ಕಾನೂನು ಸಮ್ಮತಿ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಐಪಿಸಿಯ ಸೆ.377ರನ್ವಯ ಶಿಕ್ಷೆ ವಿಧಿಸಿರುವುದು ವಿರಳವಾದರೂ, ಈ ಅಪರಾಧಕ್ಕೆ ದಂಡ ಹಾಗೂ ಗರಿಷ್ಠ 10 ವರ್ಷಗಳ ಶಿಕ್ಷೆ ವಿಧಿಸಲು ಅವಕಾಶವಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ