Webdunia - Bharat's app for daily news and videos

Install App

ಸುಖ ಸರ್ಕಾರಕ್ಕೆ ಕೇಂದ್ರದ ಐದು ಮಿತವ್ಯಯ ಸೂತ್ರಗಳು

Webdunia
ಬುಧವಾರ, 18 ಸೆಪ್ಟಂಬರ್ 2013 (20:30 IST)
PR
PR
ನವದೆಹಲಿ: ಇಲಾಖೆಗಳಲ್ಲಿ ಉನ್ನತ ಅಧಿಕಾರಿಗಳನ್ನು ಬಿಟ್ಟರೆ, ಯಾವುದೇ ಹೊಸ ನೇಮಕಾತಿಗಳಿಲ್ಲ, ಪಂಚತಾರಾ ಹೊಟೆಲ್‌ಗಳಲ್ಲಿ ಸೆಮಿನಾರ್, ಮೀಟಿಂಗ್‌ಗಳಿಗೆ ನಿಷೇಧ, ಹೊಸ ವಾಹನಗಳ ಖರೀದಿಯಿಲ್ ಲ, ವಿಮಾನದ ಎಕಾನಮಿ ಕ್ಲಾಸ್‌ನಲ್ಲಿ ಮಾತ್ರ ಪ್ರಯಾಣ- ಆರ್ಥಿಕ ಬಿಕ್ಕಟ್ಟಿನಿಂದ ತೀವ್ರವಾಗಿ ತತ್ತರಿಸುತ್ತಿರುವ ಕೇಂದ್ರ ಸರ್ಕಾರ ಮಿತವ್ಯಯಕ್ಕೆ ಹಲವಾರು ಸೂತ್ರಗಳನ್ನು ಪ್ರಕಟಿಸಿದೆ. ವಿತ್ತೀಯ ಶಿಸ್ತನ್ನು ಪಾಸಿಲು ಈ ಕ್ರಮಗಳು ಅಗತ್ಯವಾಗಿದೆ ಎಂದು ಹಣಕಾಸು ಸಚಿವಾಲಯದ ಹೇಳಿಕೆ ತಿಳಿಸಿದೆ.ಯೋಜನೇತರ ವೆಚ್ಚದಲ್ಲಿ ಶೇ. 10ರಷ್ಟು ಕಡಿತವು ಮಿತವ್ಯಯ ಕ್ರಮಗಳಲ್ಲಿ ಸೇರಿದೆ.

ಅದರಲ್ಲಿ ಬಡ್ಡಿ ಪಾವತಿ, ಸಾಲ ಪಾವತಿ, ರಕ್ಷಣಾ ಬಜೆಟ್, ವೇತನಗಳು ಮತ್ತು ಪಿಂಚಣಿ ಬಿಲ್‌ಗೆ ವಿನಾಯಿತಿ ನೀಡಲಾಗಿದೆ.ಆದರೆ ಮಿತವ್ಯಯ ಕ್ರಮಗಳಿಂದ ಸರ್ಕಾರ ಎಷ್ಟು ಉಳಿಸುತ್ತದೆ ಎನ್ನುವುದು ಸ್ಪಷ್ಟವಾಗಿಲ್ಲ. ಕಳೆದ ವರ್ಷ ಕೂಡ ಸರ್ಕಾರ ಇದೇ ರೀತಿಯ ಮಿತವ್ಯಯ ಕ್ರಮಗಳನ್ನು ಪ್ರಕಟಿಸಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments