Webdunia - Bharat's app for daily news and videos

Install App

ಸೇನಾಪಡೆಗಳಿಗೆ ಮಕ್ಕಳಾಟಿಕೆಯ ಗನ್ ನೀಡಲಾಗಿದೆ: ಬಿಜೆಪಿ ಕಿಡಿ

Webdunia
ಶುಕ್ರವಾರ, 6 ಏಪ್ರಿಲ್ 2012 (19:34 IST)
PTI
ಸೇನಾಪಡೆಗಳ ಶಸ್ತ್ರಾಸ್ತ್ರ ಲೋಪದೋಷಗಳ ಕುರಿತಂತೆ ಸಿಎಜಿ ವರದಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಪರಮಾಣು ರಾಷ್ಟ್ರಗಳ ವಿರುದ್ಧ ಹೋರಾಡಲು ಸೈನಿಕರಿಗೆ ಮಕ್ಕಳಾಟಿಕೆಯ ಗನ್‌ಗಳನ್ನು ನೀಡಲಾಗಿದೆ ಎಂದು ಆರೋಪಿಸಿದೆ.

ಸತ್ಯ ಹೊರಬರುವ ಭೀತಿಯಿಂದಾಗಿ ಕೇಂದ್ರ ಸರಕಾರ ಸೇನಾ ಮುಖ್ಯಸ್ಥರ ಮತ್ತು ರಕ್ಷಣಾ ಸಚಿವರ ಭಿನ್ನಾಭಿಪ್ರಾಯವನ್ನು ದೊಡ್ಡದಾಗಿ ಮಾಡುತ್ತಿದೆ ಎಂದು ಕಿಡಿಕಾರಿದೆ.

ಸೇನಾಪಡೆಗಳಿಗೆ ನೀಡಲಾಗಿರುವ ಶಸ್ತ್ರಾಸ್ತ್ರಗಳು ಎರಡನೇ ವಿಶ್ವ ಯುದ್ಧದಲ್ಲಿ ಬಳಸಲಾದ ಶಸ್ತ್ರಗಳಾಗಿವೆ. ಚೀನಾ ಮತ್ತು ಪಾಕಿಸ್ತಾನದಂತಹ ಪರಮಾಣ ರಾಷ್ಟ್ರಗಳ ವಿರುದ್ಧದ ಯುದ್ಧದಲ್ಲಿ ಅಂತಹ ಶಸ್ತ್ರಾಸ್ತ್ರಗಳು ಮಕ್ಕಳಾಟೆಕೆಯ ಗನ್‌ಗಳಂತೆ ಎಂದು ಬಿಜೆಪಿ ವಕ್ತಾರ ತರುಣ್ ವಿಜಯ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರಕಾರ ಮುಂಬರುವ ದಿನಗಳಲ್ಲಿ ಸೈನಿಕರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನೀಡುವ ಬಗ್ಗೆ ದೇಶದ ಜನತೆಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments