‘ಡೇರಾ ಬಾಬಾನಿಗೆ ಹುಚ್ಚು ಹಿಡಿಯುವುದು ಖಂಡಿತಾ’

Webdunia
ಶನಿವಾರ, 2 ಸೆಪ್ಟಂಬರ್ 2017 (08:37 IST)
ನವದೆಹಲಿ: ಅತ್ಯಾಚಾರ ಆರೋಪದಲ್ಲಿ 20 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಡೇರಾ ಬಾಬಾ ರಾಮ್ ರಹೀಂ ಸಿಂಗ್ ಗೆ ಸದ್ಯದಲ್ಲಿಯೇ ಹುಚ್ಚು ಹಿಡಿಯುವುದು ಖಂಡಿತಾ ಎಂದು ಸಹ ಖೈದಿಯಾಗಿದ್ದವರೊಬ್ಬರು ಆಂಗ್ಲ ವಾಹಿನಿಯೊಂದಕ್ಕೆ ಹೇಳಿದ್ದಾರೆ.

 
ಬಾಬಾ ವರ್ತನೆ ನೋಡಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಳ್ಳಲಿದ್ದಾರೆ ಎನಿಸುತ್ತದೆ ಎಂದು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದ ಸಹ ಖೈದಿಯೊಬ್ಬರು ಹೇಳಿದ್ದಾರೆ.

ಜೈಲಿಗೆ ಬಂದ ದಿನದಿಂದ ಬಾಬಾ ತಮ್ಮಷ್ಟಕ್ಕೆ ತಾವೇ ಅತ್ತಿಂದಿತ್ತ ಸುಳಿದಾಡುತ್ತಾ ‘ದೇವರೇ ನನಗೆ ಏನಾಗುತ್ತೋ? ನನ್ನ ಯಾವ ತಪ್ಪಿಗೆ ಈ ಶಿಕ್ಷೆ?’ ಎಂದು ಗೊಣಗುತ್ತಲೇ ಇರುತ್ತಾರೆ ಎಂದು ಬಾಬಾ ವರ್ತನೆ ಬಗ್ಗೆ ಆತ ಮಾಧ್ಯಮವೊಂದಕ್ಕೆ ತಿಳಿಸಿದ್ದಾನೆ. ಇದೇ ವೇಳೆ ಜೈಲಿಗೆ ಬಂದಾಗಿನಿಂದ ಬಾಬಾಗೆ ವಿಐಪಿ ಟ್ರೀಟ್ ಮೆಂಟ್ ನೀಡಲಾಗುತ್ತಿಲ್ಲ. ಸಹ ಖೈದಿಗಳಂತೆ ಸಾಮಾನ್ಯ ಅಪರಾಧಿಯಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಆತ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ.. ಕಿಚ್ಚ ಸುದೀಪ್-ಜಗ್ಗೇಶ್ ನಡುವೆ ನಡೆದ ಕುತೂಹಲಕಾರಿ ಟ್ವಿಟರ್ ಸಂಭಾಷಣೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments