Webdunia - Bharat's app for daily news and videos

Install App

‘ದತ್ತು ಪುತ್ರಿ ಹನಿಪ್ರೀತ್ ಳನ್ನು ಡೇರಾ ಬಾಬಾ ಅತ್ಯಾಚಾರವೆಸಗಿದ್ದು ನಿಜ’

Webdunia
ಮಂಗಳವಾರ, 26 ಸೆಪ್ಟಂಬರ್ 2017 (09:23 IST)
ನವದೆಹಲಿ: ಡೇರಾ ಸಚ್ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ತನ್ನ ದತ್ತು ಪುತ್ರಿಯನ್ನೂ ಕಾಮದ ಕಣ್ಣಿನಿಂದ ನೋಡುತ್ತಿದ್ದ ಎಂದು ಇತ್ತೀಚೆಗೆ ಆಕೆಯ ಪತಿಯೇ ನೀಡಿದ್ದ ಹೇಳಿಕೆ ಸರಿ ಎಂದು ಡೇರಾ ಮೂಲಗಳೇ ಹೇಳಿವೆ.

 
ಹನಿಪ್ರೀತ್ ಮೇಲೆಯೂ ಬಾಬಾ ಅತ್ಯಾಚಾರವೆಸಗಿದ್ದ ಎಂದು ಡೇರಾ ಹಿಂಬಾಲಕರೊಬ್ಬರು ಹೇಳಿಕೊಂಡಿದ್ದಾರೆ. ಇದರೊಂದಿಗೆ ಅಪ್ಪ ಮಗಳ ನಡುವಿನ ಅಕ್ರಮ ಸಂಬಂಧ ನಿಜ ಎಂದು ಹೆಸರು ಹೇಳಲಿಚ್ಛಿಸದ ಡೇರಾ ಹಿಂಬಾಲಕರೊಬ್ಬರು ಆಂಗ್ಲ ವಾಹಿನಿಯೊಂದಕ್ಕೆ ಹೇಳಿದ್ದಾರೆ.

ಡೇರಾ ಬಾಬಾನ ಖಾಸಗಿ ಬಂಗಲೆ ಗುಫಾದಲ್ಲಿ ಈ ಕೃತ್ಯ  ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ. ಇದರೊಂದಿಗೆ ಇತ್ತೀಚೆಗೆ ಹನಿಪ್ರೀತ್ ಪತಿ ಈ ತಂದೆ-ಮಗಳ ಜೋಡಿ ನಡುವೆ ಸೆಕ್ಸ್ ಸಂಬಂಧವಿತ್ತು ಎಂದು ಹೇಳಿರುವುದಕ್ಕೆ ಮತ್ತಷ್ಟು ಪುರಾವೆ ದೊರಕಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರ ಬಗ್ಗೆ ಮಾತನಾಡೋದು ರವಿಕುಮಾರ್ ಗೆ ಚಟ: ಪ್ರಿಯಾಂಕ್ ಖರ್ಗೆ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಶಾಲಿನಿ ರಜನೀಶ್ ಬಗ್ಗೆ ಅಂತಹ ಹೇಳಿಕೆ ನೀಡಿದ್ಯಾಕೆ: ರವಿಕುಮಾರ್ ವಿಚಾರಣೆಗೆ ಮುಂದಾದ ಪ್ರಲ್ಹಾದ್ ಜೋಶಿ

ಹೆಚ್ಚು ಕೆಲಸ ಮಾಡಿದ್ರೆ ಹೃದಯಕ್ಕೆ ತೊಂದರೆಯಾಗುತ್ತಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಕೆಎಸ್ ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಎಫ್ಐಆರ್: ಕಾರಣವೇನು

ಮುಂದಿನ ಸುದ್ದಿ
Show comments