‘ಚಂದ್ರನನ್ನು ಭೂಮಿಗೆ ತರುತ್ತೇನೆಂದು ಮೋದಿ ನಿಮಗೆ ಮಂಕುಬೂದಿ ಎರಚಬಹುದು’

Webdunia
ಗುರುವಾರ, 12 ಅಕ್ಟೋಬರ್ 2017 (09:18 IST)
ನವದೆಹಲಿ: ಮತ್ತೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್  ಗಾಂಧಿ, ಮೋದಿ ಚಂದ್ರನನ್ನು ಭೂಮಿಗೆ ತರುತ್ತೇನೆಂದು ನಿಮ್ಮನ್ನು ನಂಬಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.

 
ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿರುವ ರಾಹುಲ್, ಪ್ರಧಾನಿ ಮೋದಿ 2028 ರ ವೇಳೆಗೆ ಗುಜರಾತ್ ಜನತೆಗೆ ಚಂದ್ರನಲ್ಲಿ ಮನೆ ಕಟ್ಟಿಸಿಕೊಡುತ್ತೇನೆಂದು ಹೇಳಬಹುದು ಮತ್ತು 2030 ರ ವೇಳೆಗೆ ಭೂಮಿಗೆ ಚಂದ್ರನನ್ನೇ ಕರೆತರುತ್ತೇನೆಂದು ಆಶ್ವಾಸನೆ ಕೊಡಬಹುದು ಎಂದಿದ್ದಾರೆ.

ಗುಜರಾತ್ ಜನರನ್ನು ಇದೇ ರೀತಿ ಸುಳ್ಳು ಭರವಸೆಗಳ ಮೂಲಕ ಮೋದಿ ಇಷ್ಟು ಕಾಲ ನಂಬಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗಷ್ಟೇ ಮೋದಿ ತವರೂರು ಗುಜರಾತ್ ಪ್ರವಾಸ ಮುಗಿಸಿ ಬಂದಿರುವ ರಾಹುಲ್ ಹೊಸದಾಗಿ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಸಿಎಂ ಬದಲಾವಣೆ ಚರ್ಚೆಯ ನಡುವೆ ಸ್ಫೋಟಕ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

Womens World Cup: ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸುತ್ತಿರುವ ಭಾರತಕ್ಕೆ ದೊಡ್ಡ ಹೊಡೆತ

ಮುಂದಿನ ಸುದ್ದಿ
Show comments