‘ಜನ ಈಗ ಏನಿದ್ದರೂ ರಾಹುಲ್ ಗಾಂಧಿ ಮಾತೇ ಕೇಳೋದು’

Webdunia
ಮಂಗಳವಾರ, 31 ಅಕ್ಟೋಬರ್ 2017 (09:49 IST)
ಮುಂಬೈ: ಮತ್ತೊಮ್ಮೆ ಶಿವಸೇನೆ ಬಿಜೆಪಿ ವಿರುದ್ಧ ಗುಟುರು ಹಾಕಿದೆ. ಬಿಜೆಪಿ ತನ್ನ ಪ್ರಥಮ ಶತ್ರು ಎಂದಿರುವ ಶಿವಸೇನೆ, ರಾಹುಲ್ ಗಾಂಧಿಯನ್ನು ಹೊಗಳಿ ಅಟ್ಟಕ್ಕೇರಿಸಿದೆ.

 
ಶಿವಸೇನೆ ಸಂಸದ ಸಂಜಯ್ ರಾವತ್ ತಮ್ಮ ಮಿತ್ರ ಪಕ್ಷ ಬಿಜೆಪಿಯನ್ನೇ ಪ್ರಮುಖ ಶತ್ರು ಎಂದು ಕರೆದಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರದಲ್ಲಿ ನಾಮಕಾವಸ್ಥೆ ಜತೆಗಿರುವುದಾಗಿ ಹೇಳಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಮೋದಿ ಜನಪ್ರಿಯತೆ ಕುಂದುತ್ತಿದೆ. ರಾಹುಲ್ ಶೈನ್ ಆಗುತ್ತಿದ್ದಾರೆ ಎಂದು ಶಿವಸೇನೆ ಹೇಳಿತ್ತು.

ಅದರ ಬೆನ್ನಲ್ಲೇ ಮತ್ತೊಮ್ಮೆ ಕಾಂಗ್ರೆಸ್ ಉಪಾಧ್ಯಕ್ಷರ ಗುಣಗಾನ ಮಾಡಿರುವ ಸಂಜಯ್ ರಾವತ್ ‘ಕಳೆದ ಮೂರು ವರ್ಷಗಳಲ್ಲಿ ರಾಹುಲ್ ಗಾಂಧಿ ಗಮನಾರ್ಹವಾಗಿ ಬದಲಾಗಿದ್ದಾರೆ. ಜನ ಈಗ ಅವರ ಮಾತನ್ನೇ ಕೇಳುತ್ತಿದ್ದಾರೆ’ ಎಂದು ಹೊಗಳಿದ್ದಾರೆ. ಪಕ್ಕಾ ಹಿಂದುತ್ವ ಸಿದ್ಧಾಂತ ಪರಿಪಾಲಕರಾಗಿರುವ ಶಿವಸೇನೆ ನಾಯಕರು ಕಾಂಗ್ರೆಸ್ ಗೆ ಈ ರೀತಿ ಮಣೆ ಹಾಕುತ್ತಿರುವುದು ಅಚ್ಚರಿ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments