Webdunia - Bharat's app for daily news and videos

Install App

ತಂದೆಯ ಮೇಲಿನ ಸಿಟ್ಟನ್ನು ಮಗಳ ಮೇಲೆ ತೀರಿಸಿಕೊಂಡ ಮಹಿಳೆ

Webdunia
ಭಾನುವಾರ, 28 ಫೆಬ್ರವರಿ 2021 (09:15 IST)
ಅಹಮದಾಬಾದ್ : 32 ವರ್ಷದ ಮಹಿಳೆಯೊಬ್ಬಳು ತಂದೆಯ ಮೇಲಿನ ಸಿಟ್ಟಿಗೆ ಅವರ  ಮಗಳ  ಫೋಟೊವನ್ನು ಅಶ್ಲೀಲವಾಗಿ ಬಳಸಿದ ಘಟನೆ  ಅಹಮದಾಬಾದ್ ನಲ್ಲಿ ನಡೆದಿದೆ.

ಬಾಲಕಿಯ ತಂದೆ ಹಾಗೂ ಆರೋಪಿ ಮಹಿಳೆಯ ನಡುವೆ ಜಗಳವಾಗಿತ್ತು. ಈ ಕಾರಣದಿದಂ ತಂದೆಯ ಮೇಲೆ ಪ್ರತಿಕಾರ ತೀರಿಸಿಕೊಳ್ಳಲು ನಿರ್ಧಾರ ಮಾಡಿದ ಮಹಿಳೆ ಅವರ ಮಗಳ ಫೋಟೊವನ್ನು ಅಶ್ಲೀಲವಾಗಿ ಮಾಡಿ ಅದರ ಮೇಲೆ ಫೋನ್ ನಂಬರ್ ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಇದನ್ನು ನೋಡಿದ ತಂದೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಅಮ್ಮಂದಿರ ದಿನಕ್ಕೆ ತಾಯಿಗೆ ವಿಶೇಷ ವಿಡಿಯೋ ಮೂಲಕ ವಿಶ್ ಮಾಡಿದ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿರುವ ಬಂದರು ಪಾಕಿಸ್ತಾನದಿಂದ ಉಡೀಸ್: ಅಬ್ಬಾ ಪಾಕಿಸ್ತಾನಿಯರ ಬುದ್ಧಿವಂತಿಕೆಯೇ..

India Pakistan: ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಮೋದಿಗೆ ಟೀಕೆ

ಮುಂದಿನ ಸುದ್ದಿ
Show comments