Webdunia - Bharat's app for daily news and videos

Install App

1 ಕೋಟಿಗೆ ತಲುಪಿದ ಆಮ್ ಆದ್ಮಿ ಪಕ್ಷದ ಸದಸ್ಯರ ಸದಸ್ಯತ್ವ

Webdunia
ಮಂಗಳವಾರ, 28 ಜನವರಿ 2014 (13:54 IST)
PR
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಮ್ ಆದ್ಮಿ ಪಕ್ಷ ಇದೀಗ ದೇಶಾದ್ಯಂತ ಸದಸ್ಯತ್ವ ಅಭಿಯಾನ ಆರಂಭಿಸಿದೆ. ಜನವೆರಿ 26 ಕ್ಕೆ ಅಂತ್ಯಗೊಂಡಂತೆ ಆಮ್ ಆದ್ಮಿ ಪಕ್ಷದ ಸದಸ್ಯರ ಸಂಖ್ಯೆ 1 ಕೋಟಿಗೆ ತಲುಪಿದೆ.

ದಕ್ಷಿಣ ಭಾರತದಲ್ಲಿ ತಮಿಳುನಾಡಿಗೆ ಉತ್ತಮ ಸ್ಪಂದನೆ ದೊರೆತಿಲ್ಲ.ಆದರೆ, ಉತ್ತರ ಭಾರತದ ರಾಜ್ಯಗಳಾದ ಉತ್ತರ ಪ್ರದೇಶ, ಹರಿಯಾಣಾ, ಪಂಜಾಬ್, ನವದೆಹಲಿ, ಬಿಹಾರ್ ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮಿಳುನಾಡಿನಲ್ಲಿ ಕೇವಲ 2.60 ಲಕ್ಷ ಸದಸ್ಯರು ಆಮ್ ಆದ್ಮಿ ಪಕ್ಷದ ಸದಸ್ಯತ್ವ ಪಡೆದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 80 ಸಾವಿರ, ಕೇರಳದಲ್ಲಿ 65,000, ಆಂಧ್ರಪ್ರದೇಶದಲ್ಲಿ 30 ಸಾವಿರ ಜನರು ಸದಸ್ಯತ್ವ ಪಡೆದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇವಲ 20 ಸಾವಿರ ಜನ ಸದಸ್ಯತ್ವ ಪಡೆದಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments