Webdunia - Bharat's app for daily news and videos

Install App

ಹೆದರಿಸಿ ವೃದ್ಧೆ ಮೇಲೆ 1 ವರ್ಷ ನಿರಂತರ ಅತ್ಯಾಚಾರ!

Webdunia
ಶುಕ್ರವಾರ, 7 ಅಕ್ಟೋಬರ್ 2022 (13:41 IST)
ನವದೆಹಲಿ : ಗಂಡನನ್ನು ಹತ್ಯೆ ಮಾಡುವುದಾಗಿ ಹೆದರಿಸಿ ವ್ಯಕ್ತಿಯೊಬ್ಬ 52 ವಯಸ್ಸಿನ ವೃದ್ಧೆ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಗುರುಗಾವ್ನಲ್ಲಿ ನಡೆದಿದೆ.

ಆರೋಪಿಯು ತನ್ನ ಪತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಮನೆಗೆಲಸಕ್ಕೂ ಸಹಾಯ ಮಾಡುತ್ತಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 10, 2019 ರಂದು ನಾನು ಮನೆಯಲ್ಲಿ ಒಬ್ಬಳೇ ಇದ್ದಾಗ, ಚಾಲಕ ನನ್ನ ಕೋಣೆಗೆ ಪ್ರವೇಶಿಸಿ ಕಿರುಕುಳ ನೀಡಿದ್ದಾನೆ. ವಿರೋಧಿಸಿದಾಗ ಆರೋಪಿಯು ನಿನ್ನ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ವೃದ್ಧೆ ಆರೋಪಿಸಿದ್ದಾರೆ.

ಆರೋಪಿಯು ಒಂದು ವರ್ಷಕ್ಕೂ ಹೆಚ್ಚು ಕಾಲ ತನ್ನ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ವಿರೋಧಿಸಿದಾಗಲೆಲ್ಲ ಆಕೆಯ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ, ಪೊಲೀಸರಿಂದ ಚೆಕಿಂಗ್

Baloochistan Army blast video: ಬಲೂಚಿಸ್ತಾನ ದಾಳಿಗೆ ಛಿದ್ರ ಛಿದ್ರವಾಗಿ ಬಿತ್ತು 14 ಪಾಕಿಸ್ತಾನ ಸೈನಿಕರ ದೇಹ

Pakistan PM Sharif: ಪ್ರತಿ ರಕ್ತದ ಹನಿಗೂ ನಾವು ಸೇಡು ತಿರಿಸಿಕೊಳ್ತೇವೆ: ಪಾಕಿಸ್ತಾನದ ಪ್ರಧಾನಿ ಶೆಹಬಾಜ್

ಮುಂದಿನ ಸುದ್ದಿ
Show comments