ತಮಿಳುನಾಡಿನಲ್ಲಿ ಕಳ್ಳಭಟ್ಟಿ ಸೇವಿಸಿ 10 ಸಾವು…!

Webdunia
ಮಂಗಳವಾರ, 16 ಮೇ 2023 (11:28 IST)
ಚೆನ್ನೈ : ತಮಿಳುನಾಡಿನ ವಿಲ್ಲುಪುರಂ ಹಾಗೂ ಚೆಂಗಲ್ಪೇಟ್ ಜಿಲ್ಲೆಗಳಲ್ಲಿ ನಡೆದ 2 ಪ್ರತ್ಯೇಕ ಘಟನೆಗಳಲ್ಲಿ ಕಳ್ಳಭಟ್ಟಿ ಸೇವಿಸಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.
 
ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಪ್ರದೇಶದಲ್ಲಿ 6 ಜನರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಸಂಜೆಯ ವೇಳೆಗೆ ಚೆಂಗಲ್ಪೇಟ್ ಜಿಲ್ಲೆಯ ಮಧುರಾಂತಕಂ ಬಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡಿನಲ್ಲಿ ಕಳ್ಳಭಟ್ಟಿ ದುರಂತದ ಬಳಿಕ ಒಟ್ಟು 7 ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮರಕ್ಕನಂ ಮತ್ತು ಮದುರಾಂತಕಂ ಪ್ರದೇಶಗಳ ನಡುವೆ ಕೇವಲ 50 ಕಿಮೀ ಅಂತರವಿದ್ದು, ಎರಡು ಘಟನೆಗಳಿಗೆ ಸಂಬಂಧವಿದೆಯೇ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

ಮುಂದಿನ ಸುದ್ದಿ
Show comments