Webdunia - Bharat's app for daily news and videos

Install App

ತುಂಬಿ ಹರಿಯುತ್ತಿರುವ ಡ್ಯಾಂನಲ್ಲಿ ಸಿಲುಕಿದ 10 ಮಂದಿ !

Webdunia
ಸೋಮವಾರ, 21 ಆಗಸ್ಟ್ 2023 (08:10 IST)
ಶಿಮ್ಲಾ: ತುಂಬಿ ಹರಿಯುತ್ತಿರುವ ಡ್ಯಾಂ ನಡುವೆ ಐವರು ಅರಣ್ಯ ಇಲಾಖೆ ಸಿಬ್ಬಂದಿ ಸೇರಿ 10 ಜನ ಸಿಲುಕಿಕೊಂಡಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿಯ ಕೋಲ್ ಡ್ಯಾಮ್ ಹೈಡಲ್ ಪ್ರಾಜೆಕ್ಟ್ನಲ್ಲಿ ನಡೆದಿದೆ.

ಭಾರೀ ಮಳೆಯಿಂದ  ಉತ್ತರಖಂಡ ಹಾಗೂ ಹಿಮಾಚಲ ಪ್ರದೇಶ ತತ್ತರಿಸಿದೆ. ಇದರಿಂದ ನದಿ ಪಾತ್ರಗಳಿಗೆ ಹಾಗೂ ಆಣೆಕಟ್ಟಿನ ಸಮೀಪ ಜನರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಆದರೂ ಈ ಹತ್ತು ಜನ ಹೇಗೆ ಅಲ್ಲಿ ಸಿಲುಕಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಅವರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.

ಸ್ಥಳೀಯ ಆಡಳಿತ ಮತ್ತು ನಿವಾಸಿಗಳ ಸಹಾಯದಿಂದ ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಅಲ್ಲದೇ ಪರಿಣಿತ ಈಜುಗಾರರನ್ನು ಕರೆಸಲಾಗಿದೆ. ಘಟನೆಯ ಬ್ಗಗೆ ಸಿಲುಕಿದ್ದವರ ರಕ್ಷಣೆ ಬಳಿಕ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments