Daily Horoscope

Select Your Language

Notifications

webdunia
webdunia
webdunia
webdunia

1000 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಮಾದಕ ವಸ್ತು
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು 1000 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.


ಕಸ್ಟಮ್ಸ್ ಹಾಗೂ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಜಂಟಿ ದಾಳಿ ನಡೆಸಿ 191 ಕಿಲೋ ಮಾದಕ ವಸ್ತು ಜಪ್ತಿ ಮಾಡಿಕೊಂಡಿದ್ದಾರೆ.

ನವಿ ಮುಂಬೈನ ಶೆವಾ ಬಂದರಿನಲ್ಲಿ ಘಟನೆ ನಡೆದಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಲವರ್ ಜೊತೆ ಸೇರಿ ತನ್ನ ಮನೆಯಲ್ಲೇ ಕಳ್ಳತನ ಮಾಡಿದ ಚಾಲಾಕಿ ಮಗಳು