Webdunia - Bharat's app for daily news and videos

Install App

ಬೆಳಗಾವಿಯ 8 ವಿದ್ಯಾರ್ಥಿಗಳು ವೈರಿ ಬೀಚ್`ನಲ್ಲಿ ನೀರು ಪಾಲು

Webdunia
ಶನಿವಾರ, 15 ಏಪ್ರಿಲ್ 2017 (13:34 IST)
ಬೀಚ್`ನಲ್ಲಿ ಈಜಲು ತೆರಳಿದ್ದ ಬೆಳಗಾವಿಯ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಮಹಾರಾಷ್ಟ್ರದ ವೈರಿ ಬೀಚ್`ನಲ್ಲಿ ನಡೆದಿದೆ. 

ಬೆಳಗಾವಿಯ ಮರಾಠ ಮಂಡಳ ಇಂಜಿನಿಯರಿಂಗ್ ಕಾಲೇಜಿನ 40 ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಬೆಳಗ್ಗೆ 11 ವಿದ್ಯಾರ್ಥಿಗಳು ಈಜಲು ತೆರಳಿದ್ದ ವೇಳೆ ವೈರಿ ಬೀಚ್`ನಲ್ಲಿ ಅಲೆಯ ಸೆಳೆತಕ್ಕೆ ಸಿಲುಕಿ 8 ಮಂದಿ ನೀರು ಪಾಲಾಗಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. ನೀರು ಪಾಲಾದ ವಿದ್ಯಾರ್ಥಿಗಳ 8 ಶವಗಳು ಸಿಕ್ಕಿವೆ. 

ಮೃತರನ್ನ ಮತರುಣ್ ಬರಡೆ, ನಿತಿನ್, ಮುಚುರೋಕುರ, ಮುಜಾಬಿಲ್, ಕಿರಣ್, ಅವಧೂತ್, ಮಾಯಾ ಕೋಳಿ ಮತ್ತು ಕಾಲೇಜು ಸಿಬ್ಬಂದಿ ಮಹೇಶ್ ಎಂದು ಗುರ್ತಿಸಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಮುಂದಿನ ಸುದ್ದಿ
Show comments