Daily Horoscope
✕

ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

Webdunia
ಶನಿವಾರ, 8 ಜನವರಿ 2022 (09:50 IST)
ಜೈಪುರ: ಗುರು-ಶಿಷ್ಯ ಎಂಬ ಪವಿತ್ರ ಸಂಬಂಧವೇ ಈ ಕಾಲದಲ್ಲಿ ಹಾಳಾಗಿದೆ. ಇದೀಗ ಮತ್ತೊಂದು ಅಂತಹದ್ದೇ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.

6 ನೇ ತರಗತಿಯ 11 ವರ್ಷದ ಮುಗ್ಧ ಬಾಲಕಿ ಮೇಲೆ ಶಿಕ್ಷಕನೇ ಅತ್ಯಾಚಾರವೆಸಗಿದ್ದಾನೆ. ಮಂಗಳವಾರ ಶಾಲೆಗೆ ಹೋದವಳು ಸಂಜೆಯಾದರೂ ಮನೆಗೆ ಬಾರದೇ ಹೋದಾಗ ತಾಯಿ ಹುಡುಕಿಕೊಂಡು ಹೋಗಿದ್ದಾರೆ.

ಈ ವೇಳೆ ಬೀಗ ಹಾಕಿದ್ದ ಕೊಠಡಿಯೊಂದರಿಂದ ಅಳುವ ಸದ್ದು ಕೇಳಿ ಬಾಗಿಲು ಒಡೆದು ನೋಡಿದ್ದಾರೆ. ಅಲ್ಲಿ ಶಿಕ್ಷಕನೊಂದಿಗೆ ಬಾಲಕಿಯಿದ್ದುದನ್ನು ನೋಡಿ ತಾಯಿಗೆ ಶಾಕ್ ಆಗಿದೆ. ಗಾಬರಿಯಿಂದ ಆರೋಪಿ ಶಿಕ್ಷಕ ಓಡಿ ಹೋಗಿದ್ದಾನೆ. ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ತಪ್ಪುಗಳು, 220 ರೂ ಫೀಸ್ ಕಟ್ಟಿಲ್ಲ: ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ

ಗುವಾಹಟಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ: ರಸ್ತೆಯಲ್ಲೇ ಮಹಿಳೆಯನ್ನು ಎಳೆದುಕೊಂಡು ಹೋದ ಖದೀಮರು Video

ಪ್ರತಿಭಟನೆ ವೇಳೆ ಗರ್ಭಿಣಿ ಮಹಿಳಾ ಪತ್ರಕರ್ತೆಯನ್ನು ರಾಹುಲ್ ಗಾಂಧಿ ತಳ್ಳಿದ ಆರೋಪ: ವಿಡಿಯೋ ಹಂಚಿಕೊಂಡ ಬಿಜೆಪಿ Video

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಮುಂದಿನ ಸುದ್ದಿ
Show comments