ಲಕ್ನೋ: 5 ವರ್ಷದ ಬಾಲಕಿ ಮೇಲೆ ನೆರೆಮನೆಯ 12 ವರ್ಷದ ಬಾಲಕ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
									
			
			 
 			
 
 			
			                     
							
							
			        							
								
																	ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಳು. ಈ ವೇಳೆ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಬಾಲಕ ಅತ್ಯಾಚಾರವೆಸಗಿದ್ದಾನೆ.
									
										
								
																	ಮನೆಗೆ ಮರಳಿದ ಬಾಲಕಿ ಪೋಷಕರ ಮುಂದೆ ನಡೆದ ವಿಚಾರವನ್ನು ಬಾಯ್ಬಿಟ್ಟಿದ್ದಾಳೆ. ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
-Rajesh Patil