Daily Horoscope

ಮಹಿಳೆಯ ಮೇಲೆ 12 ಮಂದಿ ಪುರುಷರಿಂದ ಮಾನಭಂಗ

Webdunia
ಶುಕ್ರವಾರ, 11 ಸೆಪ್ಟಂಬರ್ 2020 (07:41 IST)
ಲಾಹೋರ್ : ಕಾರು ಹಾಳಾಗಿ ನಿರ್ಜನ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಮಹಿಳೆಯ ಮೇಲೆ 12 ಮಂದಿ ಪುರುಷರು ಮಾನಭಂಗ ಎಸಗಿದ ಘಟನೆ ಪಾಕಿಸ್ತಾನದ ಲಾಹೋರ್-ಸಿಯಾಲ್ ಕೋಟ್ ನ ಮಾರ್ಗವೊಂದರಲ್ಲಿ ನಡೆದಿದೆ.

ಬುಧವಾರ ರಾತ್ರಿ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆ  ಕಾರಿನಲ್ಲಿ ನಿರ್ಜನ ಮಾರ್ಗವೊಂದರಲ್ಲಿ ಬರುತ್ತಿದ್ದಾಗ ಕಾರು ಕೆಟ್ಟು ನಿಂತಿದೆ. ಆಕೆ ಸಹಾಯಕ್ಕಾಗಿ ಕಾಯುತ್ತಿದ್ದಾಗ ಅಲ್ಲಿಗೆ ಬಂದ ಸಶಸ್ತ್ರದಾರಿ 12 ಮಂದಿ ಪುರುಷರು ಮಹಿಳೆ ಹಾಗೂ ಮಕ್ಕಳಿಗೆ ಗನ್ ಪಾಯಿಂಟ್ ತೋರಿಸಿ ಹೆದರಿಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಈ ಬಗ್ಗೆ ಲಾಹೋರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು 12 ಮಂದಿ ಪುರುಷರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments