ನವದೆಹಲಿ: 13 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ವಿಡಿಯೋ ಮಾಡಿದ್ದ ನಾಲ್ವರು ದುರುಳರನ್ನು ಪೊಲೀಸರು ಬಂಧಿಸಿದ್ದಾರೆ.
									
			
			 
 			
 
 			
			                     
							
							
			        							
								
																	ಆರೋಪಿಗಳು ಬಾಲಕಿಯ ನೆರೆಮನೆ ಮಹಿಳೆಯ ಸಹಾಯದಿಂದ ಬಾಲಕಿಯನ್ನು ಅಪಹರಿಸಿ ರೇಪ್ ಮಾಡಿದ್ದಾರೆ. ಈ ಪೈಕಿ ಮೂವರು ಅತ್ಯಾಚಾರವೆಸಗಿದ್ದು, ಓರ್ವ ವಿಡಿಯೋ ಮಾಡಿದ್ದಾನೆ.
									
										
								
																	ಈ ಬಗ್ಗೆ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.