Select Your Language

Notifications

webdunia
webdunia
webdunia
webdunia

ಅಪ್ರಾಪ್ತನಿಂದ ಅಪ್ರಾಪ್ತೆಯ ಅತ್ಯಾಚಾರ

ಅಪ್ರಾಪ್ತನಿಂದ ಅಪ್ರಾಪ್ತೆಯ ಅತ್ಯಾಚಾರ
ಲಕ್ನೋ , ಶುಕ್ರವಾರ, 29 ಅಕ್ಟೋಬರ್ 2021 (08:51 IST)
ಲಕ್ನೋ: 13 ವರ್ಷದ ಅಪ್ರಾಪ್ತ ಯುವಕ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಹೇಯ ಕೃತ್ಯ ಉತ್ತರಪ್ರದೇಶದ ಗಾಝಿಯಾಬಾದ್ ನಲ್ಲಿ ನಡೆದಿದೆ.

ಸಹೋದರನೊಂದಿಗೆ ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ಟ್ಯೂಷನ್ ಶಿಕ್ಷಕಿಯ ಮಗನೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಮನೆಗೆ ಮರಳಿದ ಬಾಲಕಿ ತಾಯಿ ಬಳಿ ನಡೆದ ಕೃತ್ಯವನ್ನು ವಿವರಿಸಿದ್ದಾಳೆ.

ಬಳಿಕ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮಮಂದಿರ ಏಕೆ ಬೇಡ? ಕೃತಿ ಮೂಲಕ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ