ಮಕ್ಕಳು, ಮಹಿಳೆಯರು ಸೇರಿ 14 ಮಂದಿ ಸಜೀವದಹನ!

Webdunia
ಶುಕ್ರವಾರ, 3 ಫೆಬ್ರವರಿ 2023 (08:27 IST)
ರಾಂಚಿ : ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.

ಜಾರ್ಖಂಡ್ನ ಧನ್ಬಾದ್ನ ಜೋರಾಫಟಕ್ನಲ್ಲಿರುವ 13 ಅಂತಸ್ತಿನ ಕಟ್ಟಡವೊಂದರಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ 10 ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಅವರನ್ನೆಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿ ನಂದಿಸಲು 40 ಅಗ್ನಿಶಾಮಕ ಟೆಂಡರ್ಗಳು ನೆರೆದಿತ್ತು. ಘಟನೆಗೆ ಸಂಬಂಧಿಸಿ ನರೇಂದ್ರ ಮೋದಿ ಹಾಗೂ ಜಾರ್ಖಂಡ್ನ ಮುಖ್ಯಮಂತ್ರಿ ಹೇಮಂತ್ ಸೋರೆನ್ ಟ್ವೀಟ್ ಮಾಡಿ ಮೃತರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments