Webdunia - Bharat's app for daily news and videos

Install App

14 ವರ್ಷದ ಬಾಲಕನಿಂದ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

Webdunia
ಸೋಮವಾರ, 3 ಡಿಸೆಂಬರ್ 2018 (07:19 IST)
ಮುಜಾಫರ್ ನಗರ : 14 ವರ್ಷದ ಬಾಲಕನೊಬ್ಬ 8 ವರ್ಷದ ಅಪ್ರಾಪ್ತ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. 


ಬಾಲಕಿ ತನ್ನ ಇಬ್ಬರು ಗೆಳೆಯರೊಂದಿಗೆ ಕಳೆದ ಶುಕ್ರವಾರ ಆಟವಾಡಲು ತೆರಳಿದ್ದ ವೇಳೆ ಯುವಕನೊಬ್ಬ ಬಲವಂತವಾಗಿ ಆಕೆಯನ್ನ ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ  ಎಂಬುದಾಗಿ ತಿಳಿದು ಬಂದಿದೆ.


ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಂದೆ ಬಾಲಕನ ವಿರುದ್ಧ ಸಿಖೆಡಾ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಈಗಾಗಲೇ ಬಾಲಕನ ಬಂಧನ ಮಾಡಲಾಗಿದ್ದು, ಇತ್ತ ಬಾಲಕಿಯನ್ನು  ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments