Webdunia - Bharat's app for daily news and videos

Install App

ತೋಟದಲ್ಲಿ 15 ಅಡಿ ಉದ್ದದ ಕಿಂಗ್ ಕೋಬ್ರಾ ಪತ್ತೆ

Webdunia
ಮಂಗಳವಾರ, 25 ಜೂನ್ 2019 (20:00 IST)
ಕೊಲ್ಲಂ ಜಿಲ್ಲೆಯ ಅರಣ್ಯದ ಬಳಿಯ ಅಂಬಾಟ್ ಟೀ ಎಸ್ಟೇಟ್‌ನಲ್ಲಿ 15 ಸುಮಾರು ಒಂದು ಅಡಿ ಉದ್ದದ ಕಿಂಗ್ ಕೋಬ್ರಾ ಹಾವನ್ನು ಸೆರೆಹಿಡಿಯಲಾಗಿದೆ. 
ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು  15 ಅಡಿ ಉದ್ದದ ಹಾವು ಇರುವುದಾಗಿ ಹಾವು ಹಿಡಿಯುವುದನ್ನೇ ವೃತ್ತಿಯಾಗಿಸಿಕೊಂಡ ಸುರೇಶ್ ಎಂಬಾತನಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸುರೇಶ್, ಕಿಂಗ್ ಕೋಬ್ರಾ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
 
ಕಿಂಗ್ ಕೋಬ್ರಾ ಅರೆಪ್ರಜ್ಞಾವಸ್ಥೆಯಿಲ್ಲಿದ್ದರಿಂದ ಹಾವನ್ನು ಹಿಡಿದು ಕೆಲ ಸಮಯದ ನಂತರ ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು ಎಂದು ಮೂಲಗಳು ತಿಳಿಸಿವೆ.
 
ಕೊಲ್ಲಂ ಅರಣ್ಯ ಪ್ರದೇಶದಲ್ಲಿ ಕಿಂಗ್ ಕೋಬ್ರಾ ಮತ್ತು ಅಲ್ಲಿರುವ ನದಿಗಳಲ್ಲಿ ಭಾರಿ ಪ್ರಮಾಣದಲ್ಲಿ ಮೊಸಳೆಗಳು ಕಂಡುಬಂದಿವೆ ಎಂದು ತೋಟದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments