Select Your Language

Notifications

webdunia
webdunia
webdunia
webdunia

15 ವರ್ಷದ ಯುವತಿಯನ್ನು ಅಪಹರಿಸಿ ಕಾರಿನಲ್ಲಿ ಅತ್ಯಾಚಾರವೆಸಗಿದ ದುರುಳರು

15 ವರ್ಷದ ಯುವತಿಯನ್ನು ಅಪಹರಿಸಿ ಕಾರಿನಲ್ಲಿ ಅತ್ಯಾಚಾರವೆಸಗಿದ ದುರುಳರು
ರಾಂಚಿ , ಶನಿವಾರ, 14 ಮೇ 2022 (09:00 IST)
ರಾಂಚಿ: 15 ವರ್ಷದ ಅಪ್ರಾಪ್ತ ಯುವತಿಯನ್ನು ಅಪಹರಿಸಿದ ಐವರು ಕಾಮುಕರು ಕಾರಿನಲ್ಲಿ ಅತ್ಯಾಚಾರವೆಸಗಿ ಘಟನೆ ನಡೆದಿದೆ.

ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರನ್ನು ನೋಡಿ ಗಸ್ತು ಪಡೆ ಪೊಲೀಸರು ಪರಿಶೀಲಿಸಿದ್ದರು. ಈ ವೇಳೆ ಯುವತಿ ಅಳುತ್ತಿರುವುದನ್ನು ಗಮನಿಸಿದ್ದು, ತಕ್ಷಣ ಆಕೆಯನ್ನು ರಕ್ಷಿಸಲಾಗಿದೆ. ಜೊತೆಗಿದ್ದ ಐವರು ಯುವಕರನ್ನೂ ಬಂಧಿಸಲಾಗಿದೆ.

ಆರೋಪಿಗಳೆಲ್ಲರೂ 20 ವರ್ಷ ಆಸುಪಾಸಿನವರು. ಸಂತ್ರಸ್ತ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯ ಪ್ರದೇಶ ಮದರಸಾದಲ್ಲೂ ರಾಷ್ಟ್ರಗೀತೆ ಕಡ್ಡಾಯಕ್ಕೆ ಚಿಂತನೆ!