Webdunia - Bharat's app for daily news and videos

Install App

16 ವರ್ಷದ ಬಾಲಕಿಯನ್ನು ಅಪಹರಿಸಿ ಕಾರಿನಲ್ಲಿಯೇ ಅತ್ಯಾಚಾರವೆಸಗಿದ ಆರೋಪಿಗಳು

Webdunia
ಶುಕ್ರವಾರ, 10 ಜೂನ್ 2016 (14:41 IST)
16 ವರ್ಷ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
 
ನಗರದ ಗೋಲಾ ಪ್ರದೇಶದ ನಿವಾಸಿಯಾದ ಬಾಲಕಿಯ ಮೇಲೆ ಆಕೆಯ ನೆರೆಮನೆಯ ವ್ಯಕ್ತಿಯೇ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಇಂದು ಬೆಳಿಗ್ಗೆ ವಾಕಿಂಗ್‌ಗೆ ಹೊರಟಿದ್ದ 16 ವರ್ಷದ ಬಾಲಕಿಯನ್ನು ಆರೋಪಿ ಒತ್ತಾಯಪೂರ್ವಕವಾಗಿ ಆಕೆಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಗಂಟೆಗಳು ಕಳೆದರು ಪುತ್ರಿ ಮನೆಗೆ ಮರಳಿ ಬಾರದಿದ್ದರಿಂದ ಆತಂಕಗೊಂಡ ಪೋಷಕರು ಆಕೆ ವಾಕಿಂಗ್ ಹೋಗುವ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಪ್ರಜ್ಞೆ ತಪ್ಪಿ ಬಿದ್ದಿರುವುದು ಕಂಡು ಬಂದಿದೆ.
 
ಬಾಲಕಿಯ ಪೋಷಕರು ಮೂವರು ಯುವಕರ ವಿರುದ್ಧ ಗೋಲಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ. ಆದರೆ, ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸಲಾಗಿಲ್ಲ. ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸರ್ಕಾರಿ ನೌಕರರು, ಗುತ್ತಿಗೆದಾರರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯಿಂದ ಭರ್ಜರಿ ಆಫರ್

ಪಾಕಿಸ್ತಾನವನ್ನು ನೈಸ್ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಗಿದೆ ಖತರ್ನಾಕ್ ಪ್ಲ್ಯಾನ್

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments