17 ಮಕ್ಕಳು ಸಾವು ಪ್ರಕರಣ: ಕೆಮ್ಮಿನ ಮೂರು ಸಿರಪ್ ತಯಾರಿಕೆಗೆ ಬ್ರೇಕ್‌

Sampriya
ಗುರುವಾರ, 9 ಅಕ್ಟೋಬರ್ 2025 (19:40 IST)
Photo Credit X
ನವದೆಹಲಿ: ಕೆಮ್ಮಿನ ಸಿರಪ್‌ನಿಂದ 17ಮಕ್ಕಳು ಸಾವನ್ನಪ್ಪಿದ ಬಳಿಕ ಎಚ್ಚೆತ್ತ ವಿಶ್ವ ಆರೋಗ್ಯ ಸಂಸ್ಥೆ ಕೋಲ್ಡ್ರಿಫ್‌, ರೆಸ್ಪಿಫ್ರೆಶ್‌ ಟಿಆರ್‌ ಹಾಗೂ ರಿಲೈಫ್‌ ಕೆಮ್ಮಿನ ಸಿರಪ್‌ಗಳನ್ನು ಮಾರುಕಟ್ಟೆಗಳಿಂದ ವಾಪಸು ತರಿಸಿಕೊಳ್ಳಲು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು (ಸಿಡಿಎಸ್‌ಸಿಒ) ತಿಳಿಸಿದೆ.

ಇವುಗಳ ಪೈಕಿ ಯಾವ ಸಿರಪ್‌ಅನ್ನು ಕೂಡ ಇತರ ದೇಶಗಳಿಗೆ ರಫ್ತು ಮಾಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ ಸಿಡಿಎಸ್‌ಸಿಒ ಬುಧವಾರ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದ ಕೆಮ್ಮಿನ ಸಿರಪ್‌ಗಳನ್ನು ವಿದೇಶಗಳಿಗೆ ರಫ್ತು ಮಾಡಲಾಗಿದೆಯೇ ಎಂಬುದನ್ನು ಭಾರತಕ್ಕೆ ಕೇಳಿದೆ. 

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಸಂಭವಿಸಿದ ಮಕ್ಕಳ ಸಾವುಗಳ ಕುರಿತು ಇತ್ತೀಚಿಗೆ ಭಾರತದ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ. ಹೀಗಾಗಿ, ಈ ಕುರಿತು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದೂ ಡಬ್ಲುಎಚ್‌ಒ ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments