Webdunia - Bharat's app for daily news and videos

Install App

ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ 17ರ ಹುಡುಗಿ!

Webdunia
ಮಂಗಳವಾರ, 3 ಜನವರಿ 2023 (09:32 IST)
ಭೋಪಾಲ್ : ಪ್ರೀತಿಯನ್ನು ಅಡ್ಡಿಪಡಿಸಿದ್ದಕ್ಕೆ 17 ವರ್ಷದ ಹುಡುಗಿಯೊಬ್ಬಳು ತನ್ನ ತಾಯಿಗೆ ಚಾಕುವಿನಿಂದ ಇರಿದು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ನಡೆದಿದೆ.

ಭಿಂಡ್ ಜಿಲ್ಲೆಯವರಾದ 38 ವರ್ಷದ ಮಹಿಳೆಯು ಗಡಿಯಾಪುರದಲ್ಲಿ ತನ್ನ 17 ವರ್ಷದ ಮಗಳೊಂದಿಗೆ ವಾಸಿಸುತ್ತಿದ್ದರು.

17 ವರ್ಷದ ಹುಡುಗಿಯು 25 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಈ ಪ್ರೇಮ ಸಂಬಂಧಕ್ಕೆ ಆಕೆಯ ತಾಯಿಯು ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದಾಗಿ ಹುಡುಗಿಯು ತನ್ನ ಪ್ರಿಯಕರನೊಂದಿಗೆ 2 ತಿಂಗಳ ಹಿಂದೆ ಓಡಿಹೋಗಿದ್ದಳು.

ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಹುಡುಗಿಯನ್ನು ವಶಕ್ಕೆ ಪಡೆದು, ಆಕೆಯ ಪ್ರಿಯಕರನ್ನು ಬಂಧಿಸಿದ್ದರು. ನಂತರ ಹುಡುಗಿಯನ್ನು ಆಕೆಯ ತಾಯಿಗೆ ಒಪ್ಪಿಸಿದ್ದರು.

ಇತ್ತ ಆಕೆಯ ಪ್ರಿಯಕರ ಜಾಮೀನ ಮೇಲೆ ಬಿಡುಗಡೆಯಾಗಿ ಬಂದಿದ್ದ. ಈ ವೇಳೆ ಹುಡುಗಿ ಹಾಗೂ ಆಕೆಯ ಪ್ರಿಯಕರ ಸೇರಿ ತಮ್ಮ ಪ್ರೀತಿಗೆ ಅಡ್ಡ ಬಂದಿರುವ ತಾಯಿಯನ್ನು ಕೊಲೆ ಮಾಡಬೇಕು ಎಂದು ಸಂಚು ಮಾಡಿದ್ದಾರೆ.

ಅದರ ಪ್ರಕಾರವಾಗಿಯೇ ಹುಡುಗಿಯು ತನ್ನ ಪ್ರಿಯಕರನ ಸಹಾಯ ಪಡೆದು ತಾಯಿಯನ್ನು ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

India Pakistan: ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು 400 ಅಲ್ಲ, ಇನ್ಯಾರು

Gruhalakshmi: ಮೂರು ತಿಂಗಳಿನಿಂದ ಬಂದಿಲ್ಲ ಗೃಹಲಕ್ಷ್ಮಿ ಹಣ: ವೋಟ್ ಹಾಕಲ್ಲ ಎಂದ ಮಹಿಳೆಯರು

ಮುಂದಿನ ಸುದ್ದಿ
Show comments