ಯುವತಿಯ ಬೆದರಿಸಿ ಆಸೆ ತೀರಿಸಿಕೊಂಡ ಕಾಮುಕರು

Webdunia
ಶನಿವಾರ, 19 ಸೆಪ್ಟಂಬರ್ 2020 (11:20 IST)
ನವದೆಹಲಿ: 17 ವರ್ಷದ ಯುವತಿಯನ್ನು ಚಾಕು ತೋರಿಸಿ ಬೆದರಿಸಿ ಮಾನಭಂಗ ಮಾಡಿದ್ದಲ್ಲದೆ, ಆಕೆಯ ಬಳಿಯಿದ್ದ ನಗ-ನಗದು ದೋಚಿದ ಪ್ರಕರಣ ದೆಹಲಿಯಲ್ಲಿ ನಡೆದಿದೆ.


ಮೂವರು ಕಾಮುಕರು ಈ ಕೃತ್ಯವೆಸಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಯುವತಿಯ ಜತೆ ಆಕೆಯ ಸಂಬಂಧಿಯೂ ಇದ್ದರು ಎನ್ನಲಾಗಿದೆ. ಮೊದಲು ಯುವತಿಗೆ ಕಿರುಕುಳ ನೀಡಿದ ದುರುಳರು ಬಳಿಕ ಆಕೆಯನ್ನು ಚಾಕು ತೋರಿಸಿ ನಿರ್ಜನ ಪ್ರದೇಶಕ್ಕೆ ಬಲವಂತವಾಗಿ ಕರೆದೊಯ್ದು ಮಾನಭಂಗ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಚ್ಚಿ ಹೋಗುವ ನೀರಿದ್ದರು ನದಿಗಿಳಿದ ವ್ಯಕ್ತಿಗೆ ಬಿತ್ತು ಬಿಸಿಯೇಟು, Video

ಮುಂಬೈ ಭಾರೀ ಮಳೆಗೆ ಬನಾರಸ್ ರೈಲು ನಿಲ್ದಾಣದಲ್ಲಿ ಏನಾಯ್ತು ನೋಡಿ, Video

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

ಮುಂದಿನ ಸುದ್ದಿ
Show comments