Webdunia - Bharat's app for daily news and videos

Install App

ಸೇಲಂ: 19 ವರ್ಷದ ಬಿಕಾಂ ವಿದ್ಯಾರ್ಥಿನಿಯ ಮೇಲೆ ರೇಪ್

Webdunia
ಸೋಮವಾರ, 5 ಅಕ್ಟೋಬರ್ 2015 (17:01 IST)
ರಾತ್ರಿ ಹೊತ್ತಿನಲ್ಲಿ ಮನೆಗೆ ಮರಳುತ್ತಿದ್ದ 19 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಆರೋಪಿಯೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
 
ಅತ್ಯಾಚಾರವೆಸಗಿದ ನಂತರ ಕತ್ತಲೆಯ ಲಾಭ ಪಡೆದ ಆರೋಪಿ, ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ರೇಪ್‌ಗೊಳಗಾದ ವಿದ್ಯಾರ್ಥಿನಿ ನಮಕ್ಕಲ್ ಜಿಲ್ಲೆಯಲ್ಲಿರುವ ಕಾಲೇಜಿನಲ್ಲಿ ಬಿಕಾಂ ಎರಡನೇ ವರ್ಷದಲ್ಲಿ ಓದುತ್ತಿದ್ದಳು ಎಂದು ಮೂಲಗಳು ತಿಳಿಸಿವೆ.
 
ಆರೋಪಿ ಕ್ಲೀನರ್ ಕಂ ಬಸ್ ಚಾಲಕನಾಗಿರುವುದು ಸೇರಿದಂತೆ ಕೆಲ ಮಾಹಿತಿಗಳು ಲಭ್ಯವಾಗಿದ್ದರಿಂದ ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments