ತಂದೆಯ ಎದುರಲ್ಲೆ 19ರ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಗುರುವಾರ, 7 ಫೆಬ್ರವರಿ 2019 (14:26 IST)
ಆಘಾತಕಾರಿ ಘಟನೆಯೊಂದರಲ್ಲಿ, ತಂದೆಯ ಮುಂದೆ ಹದಿಹರೆಯದ ಪುತ್ರಿಯ ಮೇಲೆ ಆರು ಮಂದಿ ಕಾಮುಕರು ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಅತ್ಯಾಚಾರಕ್ಕೊಳಗಾದ ಯುವತಿ ಕೊಡೊವಾಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್‌ರೇಪ್ ಎಸಗಿರುವ ಆರೋಪಿಗಳ ಬಗ್ಗೆ ದೂರು ದಾಖಲಿಸಿದ್ದಾಳೆ. 
 
ನೀರು ಕುಡಿಯಲು ಕೊಡಿ ಎಂದು ರಾತ್ರಿ ಸಮಯದಲ್ಲಿ ಮನೆ ಬಾಗಿಲು ತಟ್ಟಿದ ಆರೋಪಿಗಳು ನಂತರ ಆಕೆಯನ್ನು ಮನೆಯಿಂದ ಹೊರಗೆಳೆದು ಮನೆಯ ಹತ್ತಿರವಿರುವ ನಿರ್ಜನ ಪ್ರದೇಶದಲ್ಲಿ ಆಕೆಯ ತಂದೆಯನ್ನು ಕಟ್ಟಿಹಾಕಿ ಆತನ ಎದುರಲ್ಲಿಯೇ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ 
 
ಪೊಲೀಸರಿಗೆ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಆರೋಪಿಗಳು ಜೀವಬೆದರಿಕೆಯೊಡ್ಡಿದ್ದಾರೆ ಎಂದು ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಎಲ್ಲಾ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಆಶೀಷ್ ತಿಳಿಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಆರ್ ಎಸ್ಎಸ್ ಗೆ ದಲಿತ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ: ನಿಮ್ಮಲ್ಲಿ ದಲಿತರನ್ನು ಸಿಎಂ ಮಾಡಿ ಎಂದ ಪಬ್ಲಿಕ್

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

ಮುಂದಿನ ಸುದ್ದಿ
Show comments