5 ವರ್ಷದ ಬಾಲಕನ ಮೇಲೆ ಹುಡುಗರಿಬ್ಬರು ಮಾಡಿದ್ದೇನು?

Webdunia
ಬುಧವಾರ, 4 ನವೆಂಬರ್ 2020 (09:50 IST)
ಪುಣೆ : 5 ವರ್ಷದ ಬಾಲಕನ ಮೇಲೆ ಇಬ್ಬರು ಬಾಲಾಪರಾಧಿಗಳು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಹಾರಾಷ್ಟ್ರದ ಪುಣೆಯ ಮೀಥಮಗರ ಪ್ರದೇಶದಲ್ಲಿ ನಡೆದಿದೆ.

10 ಮತ್ತು 14 ವರ್ಷ ವಯಸ್ಸಿನ ಇಬ್ಬರು ಹುಡುಗರು  5 ವರ್ಷದ ಬಾಲಕನಿಗೆ ಆಮಿಷಯೊಡ್ಡಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮನೆಗೆ ಬಂದ ಬಾಲಕ ಈ ಬಗ್ಗೆ ತನ್ನ ತಾಯಿಗೆ ತಿಳಿಸಿದ್ದಾನೆ.
ತಾಯಿ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ದೆಹಲಿಯಲ್ಲಿ ಬೀಡುಬಿಟ್ಟರೂ ಡಿಕೆ ಶಿವಕುಮಾರ್ ಕೈಗೆ ಸಿಗದೇ ತಪ್ಪಿಸಿಕೊಂಡ್ರಾ ಹೈಕಮಾಂಡ್ ನಾಯಕರು

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಮಾತ್ರ ಇಂದು ಭಾರೀ ಮಳೆ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ಮುಂದಿನ ಸುದ್ದಿ