Daily Horoscope

ಡಿಸೆಂಬರ್ 21ಕ್ಕೆ 2 ಜಿ ಹಗರಣದ ತೀರ್ಪು

Webdunia
ಮಂಗಳವಾರ, 5 ಡಿಸೆಂಬರ್ 2017 (11:49 IST)
ದೆಹಲಿ: ಬಹುಕೋಟಿ 2 ಜಿ ಸ್ಪೆಕ್ಟ್ರಮ್ ಹಗರಣದ ತೀರ್ಪು ಡಿಸೆಂಬರ್ 21ಕ್ಕೆ ಪ್ರಕಟವಾಗಲಿದೆ.  ಇಡೀ ದೇಶವನ್ನೇ ನಡುಗಿಸಿದ 2 ಜಿ ಹಗರಣದ ತೀರ್ಪು ಡಿಸೆಂಬರ್  21ಕ್ಕೆ ಪ್ರಕಟಿಸಲು ಸಿಬಿಐ ವಿಶೇಷ ಕೋರ್ಟ್ ನಿರ್ಧರಿಸಿದೆ.


ದೇಶದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾದ 2ಜಿ ಹಗರಣದ ತೀರ್ಪನ್ನು ಡಿಸೆಂಬರ್ 21ಕ್ಕೆ ನೀಡಲು ಸಿಬಿಐ ವಿಶೇಷ ಕೋರ್ಟ್ ತೀರ್ಮಾನಿಸಿದೆ.  ಈ ತೀರ್ಮಾನದಲ್ಲಿ  ಆರೋಪಿಗಳ ಭವಿಷ್ಯ ಅಡಗಿದೆ.


ಡಿ.ಎಂ.ಕೆ ನಾಯಕ .ರಾಜ, ಕನಿಮೋಳಿ  ಅವರ  ಭವಿಷ್ಯ ಡಿಸೆಂಬರ್ 21ಕ್ಕೆ ನಿರ್ಧಾರವಾಗಲಿದೆ. ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳು ಕೋರ್ಟ್ ನಲ್ಲಿ ಹಾಜರಿರಲು ಕೋರ್ಟ್ ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments