Webdunia - Bharat's app for daily news and videos

Install App

ಪೆಟ್ರೋಲ್, ಡೀಸೆಲ್ ದರದಲ್ಲಿ 2 ರೂ.ಕಡಿತ: ನ.30ರಿಂದ ಪರಿಷ್ಕೃತ ದರ

Webdunia
ಬುಧವಾರ, 26 ನವೆಂಬರ್ 2014 (15:37 IST)
ಜನಸಾಮಾನ್ಯರಿಗೆ ತೈಲನಿಗಮಗಳ ಸಿಹಿ ಸುದ್ದಿ ನವೆಂಬರ್ 30ರಂದು ಹೊರಬೀಳಲಿದೆ. ಪೆಟ್ರೋಲ್ , ಡೀಸೆಲ್ ದರದಲ್ಲಿ 2 ರೂ. ಕಡಿತವನ್ನು ಕೇಂದ್ರಸರ್ಕಾರ ಮಾಡುವ ಸಾಧ್ಯತೆಯಿದ್ದು, ನವೆಂಬರ್ 30ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ಕಚ್ಚಾ ತೈಲ ಬೆಲೆ ಜಾಗತಿಕ ಮಾರುಕಟ್ಟೆಯಲ್ಲಿ ಕುಸಿದಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಕಡಿತ ಮಾಡಲಾಗುತ್ತದೆ. ನ. 30ರಂದು ತೈಲ ನಿಗಮಗಳ ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ದರಗಳ ಕಡಿತವನ್ನು ಪ್ರಕಟಿಸಲಾಗುತ್ತದೆ.

 ಒಂದು ವೇಳೆ ಪೆಟ್ರೋಲ್ ದರದಲ್ಲಿ ಕಡಿತವಾದಲ್ಲಿ ಆಗಸ್ಟ್ 2014 ರಿಂದ ಸತತ ಏಳನೇ ಬಾರಿಗೆ ಪೆಟ್ರೋಲ್ ದರದಲ್ಲಿ ಇಳಿಕೆಯಾದಂತಾಗುತ್ತದೆ. ಕೇಂದ್ರ ಸರಕಾರ ದರ ನಿಯಂತ್ರಣ ಮುಕ್ತಗೊಳಿಸಿದ ನಂತರ ಮೊದಲ ಬಾರಿಗೆ ಡೀಸೆಲ್ ದರದಲ್ಲಿ ಇಳಿಕೆಯಾಗಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments