Webdunia - Bharat's app for daily news and videos

Install App

ಮಸಾಜ್ ಪಾರ್ಲರ್'ನಲ್ಲಿ ಬೆಡಗಿಯರೊಂದಿಗೆ ಮಾಂಸದಂಧೆ!

Webdunia
ಮಂಗಳವಾರ, 15 ನವೆಂಬರ್ 2016 (18:16 IST)

ಹೈದ್ರಾಬಾದ್: ಮಸಾಜ್ ಮಾಡ್ತೀವಿ.. ಒಳ್ಳೆ ಸರ್ವಿಸ್ ಕೊಡಿಸ್ತೀವಿ.. ವಿವಿಧ ಆಫರ್ಸ್ ನೀಡ್ತೀವಿ ಅಂತಾ ಮುತ್ತಿನ ನಗರಿ ಹೈದ್ರಾಬಾದ್ನಲ್ಲಿ ಸ್ಪಾ (ಮಸಾಜ್ ಸೆಂಟರ್) ಶುರುವಾಗಿತ್ತು. ದಿನದಿಂದ ದಿನಕ್ಕೆ ಕಸ್ಟಮರ್ಸ್ ಸಂಖ್ಯೆ ಜಾಸ್ತಿಯಾಗಿತ್ತು. ಆದಾಯವೂ ಲೆಕ್ಕ ಮೀರಿ ನಿಂತಿತ್ತು. ಆದರೆ ಕಡಿಮೆ ಅವಧಿಯಲ್ಲಿ ಇಷ್ಟೆಲ್ಲ ಬೆಳವಣಿಗೆ ಹೇಗೆ ಸಾಧ್ಯ ಎಂಬುದು ಕೆಲವರ ಅನುಮಾನಕ್ಕೆ ಕಾರಣವಾಗಿತ್ತು. ಹುಡುಕಿ ನೋಡಿದಾಗ ಹೆಣ್ಣುಮಕ್ಕಳನ್ನ ಬಳಸಿಕೊಂಡ ವೇಶ್ಯಾವಾಟಿಕೆ ಜಾಲ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.
 


 

ಇಲ್ಲಿನ ಮೂಸರಂಭಾಗ್ನಲ್ಲಿ ಇಬ್ಬರು ಎಚ್ಸಿಎಲ್ ಕಂಪನಿಯ ಇಂಜಿನಿಯರ್ ಸೇರಿದಂತೆ ನಾಲ್ವರು ಸೆಕ್ಸ್ ವರ್ಕರ್ಸ್ ಬ್ರೋಥೆಲ್ ಸ್ಪಾ ಹೆಸರಲ್ಲಿ ಮಾಂಸ ದಂಧೆ ನಡೆಸುತ್ತಿರುವುದು ಪೊಲೀಸ್ ಮಾಹಿತಿ ಮೇರೆಗೆ ತಿಳಿದು ಬಂದಿದೆ. ಕೂಡಲೇ ಎಚ್ಚೆತ್ತ ಟಾಸ್ಕ್ ಫೋಸರ್್ ಪೊಲೀಸ್ ತಂಡ ಮಸಾಜ್ ಸೆಂಟರ್ ಮೇಲೆ ದಾಳಿ ಮಾಡಿ  6 ಮಂದಿಯನ್ನು ಬಂಧಿಸಿದೆ. ವಿ.ಪ್ರಕಾಶ್, ಡಿ. ಕಾತರ್ಿಕ್ ಆರೋಪಿಗಳೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಮಹಿಳೆಯರು ಕಲ್ಕತ್ತಾ, ಬೆಂಗಳೂರು, ಆಂಧ್ರದವರೆಂದು ತಿಳಿದುಬಂದಿದೆ.

 

ಇದೇ ವೇಳೆ ಪೊಲೀಸ್ ಇಲಾಖೆ ತಿಳಿಸಿದ ಮಾಹಿತಿ ಪ್ರಕಾರ, ಮಸಾಜ್ ಪಾರ್ಲರ್ ನಡೆಸುತ್ತಿದ್ದವರು, ಬರುವ ಕಸ್ಟಮರ್ ಜೊತೆ ಹುಡುಗಿಯರಿರುವ ಬಗ್ಗೆ ತಿಳಿ ಹೇಳುತ್ತಾರೆ. ಗಿರಾಕಿ ಓಕೆ ಅಂದರೆ 10,000 ರುಪಾಯಿಗೆ ಡೀಲ್ ಮುಗಿಸುತ್ತಾರೆ ಎಂದು ತಿಳಿಸಿದ್ದಾರೆ. ಸಧ್ಯ ಬಂಧಿತರಿಂದ 26,000 ನಗದು, 9 ಸೆಲ್ಫೋನ್ ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ಮಾಲಕ್ಪೇಟ್ ಠಾಣೆಯ ವಶಕ್ಕೆ ನೀಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಮುಂದಿನ ಸುದ್ದಿ