Webdunia - Bharat's app for daily news and videos

Install App

ಇಬ್ಬರು ಮಹಿಳೆಯರ ಮೇಲೆ 12 ಜನರಿಂದ ಸಾಮೂಹಿಕ ಅತ್ಯಾಚಾರ

Webdunia
ಶನಿವಾರ, 2 ಜುಲೈ 2016 (12:57 IST)
ಮೂವರು ಮಹಿಳೆಯರನ್ನು ಅಪಹರಿಸಿ ಅವರಲ್ಲಿ ಇಬ್ಬರ ಮೇಲೆ 12 ಜನರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಘಟನೆ ಆಗ್ರಾದ ಕಗರೋಲ್ ಪ್ರದೇಶದಲ್ಲಿ ನಡೆದಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಉಳಿದವರ ಬೇಟೆಗೆ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. 
 
ನಮ್ಮನ್ನು ಕಾರ್‌ನಲ್ಲಿ ಎಳೆದು ಹಾಕಿಕೊಂಡು ಹೋಗಿ ಸಣ್ಣ ಗುಡಿಸಲಿನಲ್ಲಿ ಅತ್ಯಾಚಾರ ಮಾಡಿದರು. ಅವರು 10-12 ಜನರಿದ್ದರು. ನಡೆದ ಕೃತ್ಯದ ಕುರಿತು ಪೊಲೀಸರಿಗೆ ಹೇಳಿದರೆ ನಿಮ್ಮನ್ನು ಸಾಯಿಸುವುದಾಗಿ ಪೀಡಿತರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.  
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಏರ್‌ಸ್ಟ್ರೈಕ್‌ಗೆ ಕ್ಯಾರೇ ಎನ್ನದ ಇರಾನ್‌: ಇಸ್ರೇಲ್‌ ಮೇಲೆ ಮಿಸೈಲ್‌ಗಳ ಸುರಿಮಳೆ, ಗಗನಚುಂಬಿ ಕಟ್ಟಡಗಳಿಗೆ ಹಾನಿ

ಇರಾನ್ ಮೇಲೆ ಅಮೆರಿಕಾ ಏರ್‌ಸ್ಟೈಕ್‌: ವಿಶ್ವದ ಶಾಂತಿ, ಭದ್ರತೆಗೆ ನೇರ ಬೆದರಿಕೆ ಎಂದು ಜಾಡಿಸಿದ ವಿಶ್ವಸಂಸ್ಥೆ

ಮುಂದಿನ ಸುದ್ದಿ
Show comments