Select Your Language

Notifications

webdunia
webdunia
webdunia
webdunia

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕೆ 20 ವರ್ಷ ಜೈಲು

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ್ದಕ್ಕೆ 20 ವರ್ಷ ಜೈಲು
ಒರಿಸ್ಸಾ , ಸೋಮವಾರ, 11 ಏಪ್ರಿಲ್ 2022 (09:30 IST)
ಒರಿಸ್ಸಾ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ತಪ್ಪಿಗೆ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆ ಜೊತೆಗೆ 38 ಸಾವಿರ ರೂ. ದಂಡ ಕಟ್ಟಲು ಸೂಚಿಸಿದೆ. 2019 ರಲ್ಲಿ ಆರೋಪಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದ.

ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇದ್ದಾಗ ಮದುವೆಯಾಗುವುದಾಗಿ ನಂಬಿಸಿ ಹೊರಗೆ ಕರೆದುಕೊಂಡು ಹೋಗಿದ್ದ  ಆರೋಪಿ ಅತ್ಯಾಚಾರವೆಸಗಿದ್ದ. ಈ ಪೋಷಕರು ದೂರು ಸಲ್ಲಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಾರ್ವಜನಿಕ ಶೌಚಾಲಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ